ಜಾಲತಾಣದಿಂದ

ಅಪಘಾತಕ್ಕೀಡಾದ ಕಾರಿನಲ್ಲಿ ಸಿ.ಟಿ.ರವಿ ಹೆಸರಿನ ಕ್ಯಾಲೆಂಡರ್, ಮದ್ಯ, ಲಾಂಗ್ ಪತ್ತೆ: ಸ್ಥಳೀಯರಿಂದ ಪ್ರತಿಭಟನೆ

ಚಿಕ್ಕಮಗಳೂರು: ಬ್ರೇಕ್ ಡೌನ್ ಆಗಿ ಅಪಘಾತಕ್ಕೀಡಾದ ಕಾರಿನಲ್ಲಿ ಮದ್ಯ, ಸಿ.ಟಿ.ರವಿ ಹೆಸರಿನ ಕ್ಯಾಲೆಂಡರ್, ಲಾಂಗ್ ಪತ್ತೆಯಾದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್’ನಲ್ಲಿ  ತಡ ರಾತ್ರಿ ಕೆಎ 03: ಎಂಸಿ710...

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಯೊಂದಿಗೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು!

ಹೊಸದಿಲ್ಲಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಯೊಬ್ಬನೊಂದಿಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ಫೊಟೋ ವೈರಲ್ ಆಗಿದೆ. 2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಅವರ ಕುಟುಂಬಸ್ಥರನ್ನು ಕೊಂದು...

ಮಲಯಾಳಂನ ಜನಪ್ರಿಯ ಹಾಸ್ಯನಟ ಇನ್ನೋಸೆಂಟ್ ಇನ್ನಿಲ್ಲ

ತಿರುವನಂತಪುರಂ: ಮಲಯಾಳಂನ ಜನಪ್ರಿಯ ಹಾಸ್ಯನಟ ಹಾಗೂ ಮಾಜಿ ಸಂಸದ ಇನ್ನೋಸೆಂಟ್(75) ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು(ಭಾನುವಾರ) ರಾತ್ರಿ 10.30 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ...

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು

ಚಿಕ್ಕಬಳ್ಳಾಪುರ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್​ ಸೀರೆಗಳನ್ನು GST ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್​​ ಬಳಿ ದಾಳಿ...

ಮುಸ್ಲಿಮರ 2ಬಿ ಮೀಸಲಾತಿ ರದ್ದು| ಮಾ.28ಕ್ಕೆ ದೇರಳಕಟ್ಟೆಯಲ್ಲಿ SDPI ಪ್ರತಿಭಟನೆ

ಮಂಗಳೂರು: ರಾಜ್ಯ ಸರ್ಕಾರ 2ಬಿ ಮುಸ್ಲಿಂ ಮೀಸಲಾತಿ ರದ್ದುಗೊಳಿಸಿರುವುದನ್ನು ಖಂಡಿಸಿ ಮತ್ತು 2 ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸಲು ಆಗ್ರಹಿಸಿಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮಂಗಳೂರು ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ...

ಮಂಗಳೂರು: ಹೋಲಿ ಕಾರ್ಯಕ್ರಮಕ್ಕೆ ದಾಳಿ ನಡೆಸಿ ದಾಂಧಲೆ ನಡೆಸಿದ ಬಜರಂಗದಳ ಕಾರ್ಯಕರ್ತರು

ಮಂಗಳೂರು: ಹೋಲಿ ಕಾರ್ಯಕ್ರಮಕ್ಕೆ ದಾಳಿ ನಡೆಸಿದ ಬಜರಂಗದಳದ ಕಾರ್ಯಕರ್ತರು ದಾಂಧಲೆಗೈದ ಘಟನೆ ನಗರದ ಮರೋಳಿ ಎಂಬಲ್ಲಿ ನಡೆದಿದೆ. ಹೋಲಿ ಆಚರಣೆಯ ಅಂಗವಾಗಿ ‘ರಂಗ್ ದ ಬರ್ಸಾ’ ಹೆಸರಿನಲ್ಲಿ ಡಿಜೆ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ...

ಶೂಟಿಂಗ್ ಗೆ ತೆರಳಿದ್ದ ಭೋಜಪುರಿ ನಟಿ ಅನುಮಾನಾಸ್ಪದ ಸಾವು

ವಾರಣಾಸಿ: ಭೂಜ್​ಪುರಿ ಚಿತ್ರರಂಗದ ಜನಪ್ರಿಯ ನಟಿ ಆಕಾಂಕ್ಷಾ ದುಬೆ ಮೃತದೇಹ ವಾರಣಾಸಿಯ ಹೋಟೆಲ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಟಿಯು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನಟಿ ಆಕಾಂಕ್ಷಾ ದುಬೆ ಅವರು...

ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ವಿರುದ್ಧ ಬೈಕ್ ರ್‍ಯಾಲಿ ನಡೆಸಿದ ಸ್ವಪಕ್ಷದ ಮುಖಂಡರು!

ಸೊರಬ: ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವೆ ಭಿನ್ನಮತ ಸ್ಫೋಟಗೊಂಡಿದ್ದು, ಸೊರಬ ಕ್ಷೇತ್ರದ ಶಾಸಕ ಕುಮಾರ ಬಂಗಾರಪ್ಪ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.ಕುಮಾರ್ ಬಂಗಾರಪ್ಪ ವಿರುದ್ಧ ಸೊರಬ ತಾಲೂಕಿನ ಮೂಲ ಬಿಜೆಪಿ ಹಾಗೂ ಆರ್​ಎಸ್​ಎಸ್...
Join Whatsapp