ರಾಜ್ಯ
ಟಾಪ್ ಸುದ್ದಿಗಳು
ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ
ಮುಂಬೈ: 2024-25ರ ಕಳಪೆ ಟೆಸ್ಟ್ ಆಟಗಳ ನಂತರ ಟೀಂ ಇಂಡಿಯಾದಲ್ಲಿ ಮಹತ್ತರ ಬದಲಾವಣೆ ತರಲು ಬಿಸಿಸಿಐ (BCCI) ಮುಂದಾಗಿದೆ. ಆಟಗಾರರಿಗೆ ಸಂಬಂಧಿಸಿದಂತೆ ಕಠಿಣ ನಿಯಮಗಳು ಜಾರಿಗೆ ತರಲು ಬಿಸಿಸಿಐ ಮುಂದಾಗಿದ್ದು, ವಿಶೇಷವಾಗಿ ವಿದೇಶಿ ಸರಣಿಗಳಲ್ಲಿ ಆಟಗಾರರ ಜತೆಗೆ ಕುಟುಂಬಸ್ಥರಿಗೆ ಉಳಿದುಕೊಳ್ಳಲು...
ಟಾಪ್ ಸುದ್ದಿಗಳು
ಹಸುಗಳ ಕೆಚ್ಚಲು ಕೊಯ್ದ ಕೇಸ್: ಅಮಾಯಕನನ್ನು ಬಂಧಿಸಲಾಗಿದೆ; ನ್ಯಾಯಯುತ ತನಿಖೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ನಿರಪರಾಧಿಯಾಗಿದ್ದು, ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಬಿಹಾರದ ಚಂಪಾರಣ್ ಮೂಲದ ಶೇಖ್ ನಸ್ರು (30)...
ಟಾಪ್ ಸುದ್ದಿಗಳು
ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ: ಸಿ.ಟಿ.ರವಿ ಹೇಳಿದ್ದೇನು?
ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‌ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ...
ಟಾಪ್ ಸುದ್ದಿಗಳು
ಸಕಲೇಶಪುರ | ರಸ್ತೆ ಬದಿಯ ಕ್ಯಾಂಟೀನ್’ಗೆ ನುಗ್ಗಿದ ಲಾರಿ: ಮೂವರು ಮೃತ್ಯು
ಸಕಲೇಶಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕ್ಯಾಂಟಿನ್ ಗೆ ನುಗ್ಗಿ ಉರುಳಿಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ, ಗುಳಗಳಲೆ ಸಮೀಪ ಸಂಭವಿಸಿದೆ.
ಗಾರೆ ಕೆಲಸಕ್ಕಾಗಿ ಬಂದಿದ್ದ ಚಿತ್ರದುರ್ಗ ಮೂಲದ...
ಟಾಪ್ ಸುದ್ದಿಗಳು
ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
ಬೆಂಗಳೂರು: ಹಿರಿಯ ವಿಜ್ಞಾನಿ ವಿ.ನಾರಾಯಣನ್ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿರುವುದಾಗಿ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಇಸ್ರೋ ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ,...
ಟಾಪ್ ಸುದ್ದಿಗಳು
ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ: ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
ಬೆಳಗಾವಿ: ಕಾರು ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ವೈದ್ಯ ರವಿ ಪಾಟೀಲ ಅವರು ಮಾಹಿತಿ ನೀಡಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬೆನ್ನಿಗೆ ಭಾರವಾದ ಪೆಟ್ಟು...
ಟಾಪ್ ಸುದ್ದಿಗಳು
ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ, ಸಿದ್ದರಾಮಯ್ಯ ಸೇರಿ ಗಣ್ಯರ ಶುಭಾಶಯ
ಬೆಂಗಳೂರು: ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರ ಗಣ್ಯರು ನಾಡಿನ...
ಟಾಪ್ ಸುದ್ದಿಗಳು
ಎಲ್ಲಾ ಪಕ್ಷದ ಶಾಸಕರಿಗೆ ಮಕರ ಸಂಕ್ರಾಂತಿ ಗಿಫ್ಟ್: ತಲಾ 10 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಕರ ಸಂಕ್ರಾಂತಿಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾನ ಘೋಷಿಸಿದ್ದಾರೆ.
ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ...
ಟಾಪ್ ಸುದ್ದಿಗಳು
ಬೆಂಗಳೂರು | 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊ*ಲೆ: ಆರೋಪಿಯ ಬಂಧನ
ಬೆಂಗಳೂರು: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.
ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ, ಕೊಲೆ ಆರೋಪಿ. ಈತನನ್ನು ಸ್ಥಳೀಯರೇ...
ಟಾಪ್ ಸುದ್ದಿಗಳು
ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣಾ ಆಯೋಗ
►ಏಪ್ರಿಲ್ - ಮೇ ತಿಂಗಳಲ್ಲಿ ಜಿ.ಪಂ., ತಾ.ಪಂ. ಚುನಾವಣೆ
ಬೆಳಗಾವಿ: ಬಹುತೇಕ ಏಪ್ರೀಲ್ - ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು. ಈ ಬಾರಿ ಬ್ಯಾಲೇಟ್ ಪೇಪರ್ ಗಳನ್ನು...
ಟಾಪ್ ಸುದ್ದಿಗಳು
ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ: ಸಚಿವೆ ಆಸ್ಪತ್ರೆಗೆ ದಾಖಲು
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ.
ಸಂಕ್ರಾಂತಿ ಹಬ್ಬದ ದಿನವಾದ ಇಂದು ಬೆಳಗಿನ ಜಾವ ಐದು...