ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ ಪಿ ಎಚ್ ಡಿ / ಎಂ ಫಿಲ್ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಫೆಲೋಶಿಪ್ ನ್ನು ಕಡಿತಗೊಳಿಸುವ ಕುರಿತು ರಾಜ್ಯ ಸರಕಾರದಿಂದ ಆದೇಶ ಹೊರಡಿಸಲಾಗಿತ್ತು. ಇದರ ವಿರುದ್ಧ ರಾಜ್ಯಾದ್ಯಂತ ಕ್ಯಾಂಪಸ್ ಫ್ರಂಟ್ ಹಲವು ರೀತಿಯ ಪ್ರತಿಭಟನೆಗಳನ್ನು ನಡೆಸಿ ರಾಜ್ಯ ಸರಕಾರದ ವಿದ್ಯಾರ್ಥಿ ವಿರೋಧಿ ಕ್...
ಬೆಂಗಳೂರು : ಕೊರೋನಾದಿಂದ ಕಿಂಚಿತ್ತೂ ಪಾಠ ಕಲಿಯದ ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆಗಳು ‘ಗೋರ್ಕಲ್ಲ ಮೇಲೆ ಮಳೆ ಸುರಿದಂತೆ ಅಷ್ಟೇ’ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಕೊರೋನಾದಿಂದ ಕಿಂಚಿತ್ತೂ ಪಾಠ ಕಲಿಯದ ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆಗಳು ‘ಗೋರ್ಕಲ್ಲ ಮೇಲೆ ಮಳೆ ಸುರ...
ಬೆಂಗಳೂರು : ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ , ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎ...
ಮಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳಿಂದ ಜನರು ಹೈರಾಣಾಗಿದ್ದಾರೆ. ಈ ನಡುವೆ ಸರಕಾರ ನಡೆಸಲು ಸಂಬಂಧಪಟ್ಟವರೇ ಇಲ್ಲದಂತೆ ರಾಜ್ಯ ನಡೆಯುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿದ್ದಾರೆ. ಈ ಮಧ್ಯೆ ಬಿಜೆಪಿ ಮುಂಚೂಣಿ ನಾಯಕರು ಕ್ಷಣಕ್ಕೊಂದು ಹೇಳಿಕೆ ನೀಡುತ್ತಾ ...
ಬೆಂಗಳೂರು: ಆರೋಗ್ಯ ಕರ್ನಾಟಕ ಮುಖ್ಯ, ಲಾಕ್ ಡೌನ್ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಿ ಎಂದು ರಾಜ್ಯಪಾಲರು ಸರ್ಕಾರಕ್ಕೆ ಸಲಹೆ ನೀಡಿದ್ದು ಆದಷ್ಟು ಬೇಗ ಯಾವ ರೀತಿ ಕಠಿಣ ನಿಯಮ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಪ್ರಕಟಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸರ್ವಪಕ್ಷ ಸಭೆ ನಂತರ ಗೃಹ ಕಚೇರಿ ...
ಬೆಂಗಳೂರು: ರಾಜ್ಯಪಾಲರಿಗೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲವೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಕೊರೋನಾ ಸ್ಥಿತಿಗತಿಗಳ ಕುರಿತಂತೆ ರಾಜ್ಯಪಾಲರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸರಿಯಲ್ಲವೆಂದು ಹೇಳಿದ್ದ...
ಬೆಂಗಳೂರು: ನಮ್ಮ ಲಕ್ಷ್ಯ ಕೊರೋನಾ ನಿಯಂತ್ರಣ ಮಾಡುವುದರಲ್ಲಿ ಇರಬೇಕೇ ಹೊರತು ಪ್ರತಿ ವಿಚಾರದಲ್ಲಿ ಕೊರೋನಾ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮ...
'ರಾಜ್ಯಪಾಲರ ಆಹ್ವಾನದ ಮೇರೆಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದೇವೆ. ರಾಜ್ಯಪಾಲರು ಸರ್ಕಾರದಿಂದ ನೇರವಾಗಿ ಮಾಹಿತಿ ಪಡೆಯಬಹುದಿತ್ತು. ಆದರೆ ಮೊದಲ ಬಾರಿಗೆ ರಾಜ್ಯಪಾಲರು ವಿರೋಧ ಪಕ್ಷ ಹಾಗೂ ಸ್ಪೀಕರ್ ಅವರನ್ನು ಸೇರಿಸಿ ಸಭೆ ಕರೆದಿದ್ದಾರೆ. ನಮ್ಮ ರಾಜ್ಯ ಪುದುಚೇರಿ, ದೆಹಲಿಯಂತೆ ಕೇಂದ್ರಾಡಳಿತ ಪ್ರದೇಶವಲ್ಲ. ನಮ್ಮ ಸಂವಿಧಾನದ ಹಕ್ಕಿನಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಹೀಗಾಗಿ 1ರಿಂದ 9ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿ...
ಕರ್ನಾಟಕ ರಾಜ್ಯಪಾಲರು ಇಂದು ರಾಜಭವನದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು, ರಾಜ್ಯದಲ್ಲಿ ಏರುತ್ತಿರುವ ಕೋವಿಡ್ ಕೊರೋನಾ ಪರಿಸ್ಥಿತಿ,ಕೊರೋನಾ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು,ರೋಗಿಗಳಿಗೆ ಬೆಡ್ ಹಂಚಿಕೆ, ಆ್ಯಂಬುಲೆನ್ಸ್ ,ಅಗತ್ಯ ಔಷಧಿ, ಲಸಿಕೆ ಕಾರ್ಯಕ್ರಮದ ಪ್ರಗತಿ,ಮುಂದೆ ಕೈಗ...