ರಾಜ್ಯ
ಟಾಪ್ ಸುದ್ದಿಗಳು
ಝಮೀರ್ ಅಹಮದ್ ರನ್ನು ನಾನೆಂದೂ ಕುಳ್ಳ ಎಂದು ಕರೆದಿಲ್ಲ: ಎಚ್ ಡಿಕೆ
ಮೈಸೂರು: ತಮ್ಮನ್ನು ಕರಿಯ ಎಂದು ಕರೆದಿದ್ದ ಸಚಿವ ಬಿ.ಝಡ್. ಝಮೀರ್ ಅಹಮದ್ ಖಾನ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.
ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ...
ಟಾಪ್ ಸುದ್ದಿಗಳು
ಕಡಬ | ವೃದ್ಧ ದಂಪತಿ ವಾಸವಿದ್ದ ಮನೆಯನ್ನು ಜೆಸಿಬಿ ಬಳಸಿ ಕೆಡವಿದ ಪ್ರಕರಣ: SDPI ಆಕ್ರೋಶ
ಕಡಬ: ಚಿತ್ರದುರ್ಗ ಮೂಲದ ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬ ವೃದ್ಧ ದಂಪತಿ ಕಳೆದ ಆರು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಗುಡಿಸಲು ಕಟ್ಟಿ ವಾಸಿಸುತ್ತಿದ್ದರು. ಮೊನ್ನೆ ಏಕಾಏಕಿ ಅಧಿಕಾರಿಗಳು ಪೊಲೀಸರೊಂದಿಗೆ ಆಗಮಿಸಿ ಮನೆಯ ವಸ್ತುಗಳನ್ನು...
ಟಾಪ್ ಸುದ್ದಿಗಳು
ಚಿನ್ನದ ಬೆಲೆ ಶುಕ್ರವಾರವೂ ಇಳಿಕೆ
ಬೆಂಗಳೂರು: ಚಿನ್ನದ ಬೆಲೆಯ ಸತತ ಇಳಿಕೆ ಶುಕ್ರವಾರವೂ ಮುಂದುವರಿದಿದೆ.
ಗ್ರಾಮ್ಗೆ ಒಂದು ರೂನಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 69,340 ರುಪಾಯಿ...
ಟಾಪ್ ಸುದ್ದಿಗಳು
ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂ. ಅನುದಾನ ಬಿಡುಗಡೆ: ಯು.ಟಿ ಖಾದರ್
ಉಳ್ಳಾಲ: ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂಪಾಯಿ, ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಸರಕಾರದಿಂದ ಅರುವತ್ತು ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆಯೆಂದು ವಿದಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿಕೆ...
ಟಾಪ್ ಸುದ್ದಿಗಳು
ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸೋಲೋಪ್ಪಿಕೊಂಡ್ರಾ?
►ಚನ್ನಪಟ್ಟಣ 'ಕೈ' ಅಭ್ಯರ್ಥಿ ಗೆಲುವಿನ ಮೇಲೆ ಕರಿನೆರಳು!
ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ಇದೀಗ ಯಾರು ಗೆಲ್ಲಬಹುದು ಎಂಬ ನಿರೀಕ್ಷೆಗಳು ಹೆಚ್ಚಿವೆ. ಆದರೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್...
ಟಾಪ್ ಸುದ್ದಿಗಳು
ಸುಳ್ಳು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ...
ಟಾಪ್ ಸುದ್ದಿಗಳು
ಅಲ್ಲಾಹನ ವರ್ಣ, ಲಿಂಗವನ್ನು ಧಾರ್ಮಿಕ ಕೃತಿಗಳು ಪ್ರತಿಪಾದಿಸುತ್ತದೆ; ಪುನೀತ್ ಗೆ ಇನ್ನಾದರೂ ಜ್ಞಾನೋದಯವಾಗಲಿ: ಕೆ.ಅಶ್ರಫ್
ಮಂಗಳೂರು: ಸಚಿವ ಝಮೀರ್ ಅಹಮದ್ ಖಾನ್ ರವರ ಹೇಳಿಕೆಗೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ತನ್ನ ಸಾಮಾಜಿಕ ಜಾಲ ತಾಣದಲ್ಲಿ ಸಾರ್ವಜನಿಕವಾಗಿ ಅಲ್ಲಾಹನ ವರ್ಣ ಮತ್ತು ಲಿಂಗದ ಬಗ್ಗೆ ಸವಾಲು ಹಾಕಿದ್ದೂ, ಅಲ್ಲದೆ ಧರ್ಮ...
ಟಾಪ್ ಸುದ್ದಿಗಳು
ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷ: ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಡಿ.ಕೆ.ಶಿವಕುಮಾರ್
ಬೆಂಗಳೂರು: “ಕಾಂಗ್ರೆಸ್ನ 50 ಶಾಸಕರಿಗೆ ಬಿಜೆಪಿಯವರು 50 ಕೋಟಿ ರೂ. ಆಮಿಷ ಒಡ್ಡಿರುವುದು ನಿಜ” ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ವಿಧಾನಸೌಧ ಆವರಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ...