ರಾಜ್ಯ

ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ ವಿರುದ್ಧ ಎಫ್‌ಐಆರ್‌ ದಾಖಲು

ಹಾಸನ: ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತ್ತು ಅವರ ಅಪ್ಪ ಮಾಜಿ ಸಚಿವ ಹೆಚ್‌ಡಿ ರೇವಣ್ಣ ವಿರುದ್ಧ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ...

ಹುಬ್ಬಳ್ಳಿ: ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಓಡಿ ಬಂದಿದ್ದ ಯುವಕನಿಗೆ ‘ಹಿಂದೂ ಪರ’ ಯುವಕರಿಂದ ಧರ್ಮದೇಟು

ಹುಬ್ಬಳ್ಳಿ: ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಬೂದಿ ಮುಚ್ಚಿದ ಕೆಂಡಂತಿರುವಾಗಲೇ ಅಹಿತಕರ ಘಟನೆ ನಡೆದಿದೆ. ಪ್ರೀತಿಗೆ ಬಿದ್ದು ಬಾಲಕಿಯೊಂದಿಗೆ ಓಡಿ ಬಂದಿದ್ದ ಯುವಕನಿಗೆ 'ಹಿಂದೂ ಪರ' ಸಂಘಟನೆಯವರು ಎನ್ನಲಾದ ಯುವಕರು...

ನಾನು ಕ್ಯಾಮೆರಾ ಮುಂದೆ ನಟನೆ ಮಾಡೋನು, ಆದರೆ ಇವನು ಜನರ ಜೀವನದ ಜೊತೆ ನಟನೆ ಮಾಡ್ತಾನೆ: ಪ್ರಕಾಶ್ ರೈ

ರಾಯಚೂರು: ಅವನಿಗೆ ರೈತರ ಬಗ್ಗೆ ಗೊತ್ತಿಲ್ಲ, ಹಳ್ಳಿಗಳ ಬಗ್ಗೆ ಗೊತ್ತಿಲ್ಲ. ಹಳ್ಳಿಗಳನ್ನು ದತ್ತು ತಗೊಂಡು ಮಾಡೆಲ್ ಮಾಡ್ತೀವಿ ಅಂದರು.. ನಿಮ್ಮ ಜನ್ಮಕ್ಕೆ, ಕರ್ಮಕ್ಕೆ ಒಂದಾದರೂ ಹಳ್ಳಿ ಡೆವೆಲಪ್ ಮಾಡಿದ್ದೀರಾ? ನಾನು ಕ್ಯಾಮೆರಾ ಮುಂದೆ...

ಸುಳ್ಳುಗಳಿಗೆ ಮರುಳಾಗಿ ಬಿಜೆಪಿಗೆ ಮತ ಹಾಕಬೇಡಿ: ರೇವಣ್ಣ

ಶಿಗ್ಗಾವಿ: ಬಿಜೆಪಿ ಸುಳ್ಳು ಭರವಸೆ ನೀಡುತ್ತಿದೆ. ಬಿಜೆಪಿಗರು ಯಾರದೋ ಯೋಜನೆಗೆ ತಮ್ಮ ಪಟ್ಟಿ ಹಚ್ಚಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯಿಂದ ಮೋಸಕ್ಕೆ ಒಳಗಾಗದ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಿದ್ದಾರೆ ಎಂದು...

ಕೆರೆ ಬಳಿ ಸೆಲ್ಫಿ: ತಂದೆ, ಮಗಳು ಮೃತ್ಯು

ಕೋಲಾರ: ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಾಹಸಕ್ಕೆ ಹೋಗಿ‌ ಕೆರೆಗೆ ಬಿದ್ದ ಬಾಲಕಿ ಮತ್ತು ಮಗಳನ್ನು ರಕ್ಷಿಸಲು ನೋಡಿದ ತಂದೆ ಇಬ್ಬರೂ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ. ಬೆಂಗಳೂರು...

ಪ್ರಜ್ವಲ್ ರೇವಣ್ಣ ಮುಸ್ಲಿಂ ಆಗಿದ್ದರೆ ಪ್ರಧಾನಿ ಮೋದಿ ಮಾತನಾಡುತ್ತಿದ್ದರು: ಭವ್ಯ ನರಸಿಂಹ ಮೂರ್ತಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ಇಡೀ ಭಾರತದ ಇತಿಹಾಸದಲ್ಲೇ ಅತ್ಯಂತ ಕ್ರೌರ್ಯವಾದ ಘಟನೆಯಾಗಿದೆ. ಅತ್ಯಾಚಾರಕ್ಕೆ ಒಳಗಾದ ಸಾವಿರಾರು ಹೆಣ್ಣುಮಕ್ಕಳು ಧ್ವನಿ ಇಲ್ಲದವರು. ಅಡುಗೆ ಕೆಲಸ ಮಾಡೋ ಅಜ್ಜಿಯನ್ನೂ ಆತ ಬಿಟ್ಟಿಲ್ಲ. ಆದರೆ...

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಇಂದು ಅಧಿಕೃತವಾಗಿ ತಂಡವನ್ನು ರಚಿಸಿದೆ. ಇದೇ ಸಮಯದಲ್ಲಿ ಪ್ರಕರಣದ ಬಗ್ಗೆ ಪ್ರಜ್ವಲ್ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಕೋರ್...

ಕೇಂದ್ರದಿಂದ ಬರ ಪರಿಹಾರದಲ್ಲಿ ಅನ್ಯಾಯ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಿದೆ ಎಂದು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ...
Join Whatsapp