ರಾಜ್ಯ

ನೆರೆ, ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು.ಸ್ಥಳೀಯ...

ಕಾವಳಕಟ್ಟೆ : ಮಂಗಳೂರು ಹಿದಾಯ ಫೌಂಡೇಶನ್ ಗ್ಲೋಬಲ್ ಮೀಟ್- 2024

ಬಂಟ್ವಾಳ : ಮಂಗಳೂರಿನ ಹಿದಾಯ ಫೌಂಡೇಶನ್ ಇದರ ವಾರ್ಷಿಕ ಗ್ಲೋಬಲ್ ಮೀಟ್ ಕಾರ್ಯಕ್ರಮವು ಕಾವಳಕಟ್ಟೆ ಹಿದಾಯ ಶೇರ್ ಆಂಡ್ ಕೇರ್ ಕಾಲೋನಿಯಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧಾರ್ಮಿಕ ಉಪನ್ಯಾಸಕ ಎಂ.ಎಸ್.ಎಂ ಅಬ್ದುರ್ರಶೀದ್...

ಬೆಂಗಳೂರಿನಲ್ಲಿ BCC ವತಿಯಿಂದ ಬ್ಯಾರಿ ಮೊಬೈಲ್ ಶಾಪ್ ಅಸೋಸಿಯೇಷನ್ ರಚನೆ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಂಗಸಂಸ್ಥೆಯಾದ ಬ್ಯಾರಿಸ್ ಮೊಬೈಲ್ ಶಾಪ್ ಅಸೋಸಿಯೇಷನ್ ನ ಸಭೆಯು ದಿನಾಂಕ 30/07/2024, ಮಂಗಳವಾರ, ರಾಜಾಜಿನಗರದ ಔರಾ ಇನ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಬೀರ್ ಬ್ರಿಗೇಡ್...

ಹಿಜಾಬ್, ಹಲಾಲ್ ರಾಜಕೀಯದಿಂದ ಮರುಳು ಮಾಡಲು ಯತ್ನಿಸಿದ ಬಿಜೆಪಿಗೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಹಿಜಾಬ್, ಹಲಾಲ್ ರಾಜಕಾರಣದಿಂದ ಜನರನ್ನು ಮರುಳು ಮಾಡಲು ಯತ್ನಿಸಿದ ಬಿಜೆಪಿಗೆ ರಾಜ್ಯದ ಪ್ರಬುದ್ಧ ಜನರು ತಕ್ಕ ಉತ್ತರ ಕೊಟ್ಟು ಕೂರಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ...

ಇಡಿ ಬಿಜೆಪಿಯ ಪೊಲಿಟಿಕಲ್ ಟೂಲ್ ಕಿಟ್: ಸಚಿವ ಕೃಷ್ಣ ಬೈರೇಗೌಡ

ಹಾಸನ: ಜಾರಿ ನಿರ್ದೇಶನಾಲಯ(ಇ.ಡಿ) ಬಿಜೆಪಿಯ ಪೊಲಿಟಿಕಲ್ ವಿಂಗ್, ಪೊಲಿಟಿಕಲ್ ಟೂಲ್ ಕಿಟ್ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು. ಬುಧವಾರ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಭೂಕುಸಿತ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೇಳಿದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ "ಪ್ರತಿಕ್ರಿಯೆ" ಕೇಳಿದ್ದಾರೆ ಎಂದು ಸರ್ಕಾರದ ಮೂಲಗಳು...

ವಯನಾಡು ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ₹5 ಲಕ್ಷ ಪರಿಹಾರ: ಸಿದ್ದರಾಮಯ್ಯ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ‘ವಯನಾಡು ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ....

ಪೊಲೀಸ್ ಠಾಣೆ ಬಳಿ ಬಿಜೆಪಿ ಹೈಡ್ರಾಮ: ಪುನೀತ್ ಕೆರೆಹಳ್ಳಿ ಮತ್ತೆ ವಶಕ್ಕೆ, ಪ್ರತಾಪ್ ಸಿಂಹ ವಿರುದ್ಧ ದೂರು

ಬೆಂಗಳೂರು: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬಸವೇಶ್ವರ ನಗರದ ಪೊಲೀಸ್ ಠಾಣೆ ಎದುರು...
Join Whatsapp