ರಾಜ್ಯ

ಸಕಲೇಶಪುರ ಬಳಿ ಭಯಾನಕ ಭೂಕುಸಿತ: ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

ಸಕಲೇಶಪುರ: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಭಯಾನಕ ಭೂ ಕುಸಿತವಾಗಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ...

ಬಿಬಿಎಂಪಿ ಕಸದ ಲಾರಿ-ಬೈಕ್ ಅಪಘಾತ: ಚಾಲಕನ ಬಂಧನ

ಬೆಂಗಳೂರು: ಲಾರಿ-ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿಂತೆ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಶಿವಶಂಕರ್ (38) ಬಂಧಿತ ಲಾರಿ ಚಾಲಕ. ಅಪಘಾತದ ಬಳಿಕ ಚಾಲಕ...

ಬೆಂಗಳೂರು: ರಸ್ತೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಪತ್ತೆ, ಪಂಕ್ಚರ್‌ ಅಂಗಡಿಯವರ ಕೃತ್ಯವೆಂದ ನೆಟ್ಟಿಗರು

ಬೆಂಗಳೂರು: ಜಾಲಹಳ್ಳಿಯ ಕುವೆಂಪು ವೃತ್ತದ ಕೆಳಸೇತುವೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಟ್ರಾಫಿಕ್‌ ಪೊಲೀಸರೇ ಅವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್‌ ಮಾಡುವ ವೀಡಿಯೊ ವೈರಲ್ ಆಗಿದೆ. ರಸ್ತೆ ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸರು ಆಕ್ಷನ್‌ಗೆ ಇಳಿದಿದ್ದರು....

SSLC, PUCಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ: ಸಚಿವ ಜಮೀರ್ ಘೋಷಣೆ

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ...

ಮಳೆ, ಪ್ರವಾಹ | ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ: ಜೆಡಿಎಸ್ ಆಕ್ರೋಶ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ, ಪ್ರವಾಹದಿಂದ ಮನೆ, ಜನ ಜಾನುವಾರುಗಳು ನೀರಿನಲ್ಲಿ ಮುಳುಗುತ್ತಿದ್ದರೆ, ಕಾಂಗ್ರೆಸ್ ಸರ್ಕಾರ ಮಾತ್ರ ಹಗರಣಗಳಲ್ಲಿ ಮುಳುಗಿದೆ ಎಂದು ಜೆಡಿಎಸ್ ರಾಜ್ಯ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸೋಮವಾರ ಎಕ್ಸ್ನಲ್ಲಿ...

ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧ: ಸಿದ್ದರಾಮಯ್ಯ

ಮೈಸೂರು: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮೇಕೆದಾಟು ಅಣೆಕಟ್ಟು ಕಟ್ಟಲು...

ಕೆಟ್ಟ ಸಂಪ್ರದಾಯ ಹುಟ್ಟುಹಾಕಬಾರದೆಂದು ಮುಡಾ ಚರ್ಚೆಗೆ ಅವಕಾಶ ನೀಡಿಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ವಿಧಾನಸಭೆ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕಾಗುತ್ತದೆಯೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯ ಹುಟ್ಟುಹಾಕುವುದು ಇಷ್ಟವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್...

ಫಾಝಿಲ್ ಮಂಗಳಪೇಟೆ ಚಾರೀಟೆಬಲ್ ಟ್ರಸ್ಟ್’ನಿಂದ ರಕ್ತದಾನ ಶಿಬಿರ

ಸುರತ್ಕಲ್: ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಯಾದ ಫಾಝಿಲ್ ಮಂಗಳಪೇಟೆಯವರ 2ನೇ ವರ್ಷದ ಸ್ಮರಣಾರ್ಥ ಭಾನುವಾರ ಸಾರ್ವಜನಿಕ ರಕ್ತದಾನ ಶಿಬಿರ ಮತ್ತು ಮದ್ರಸ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಮಂಗಳಪೇಟೆ ಎಂಜೆಎಂ ಮದ್ರಸ ಸಭಾಂಗಣದಲ್ಲಿ ನಡೆಯಿತು. ಎಂಜೆಎಂ...
Join Whatsapp