ರಾಜ್ಯ

ಸಿದ್ದರಾಮಯ್ಯ ಕಾಲ್ಗುಣ ಸರಿ ಇಲ್ಲ ಎನ್ನುತ್ತಿದ್ದರು, ಈಗ ನೋಡಿ ಏನಾಗಿದೆ?: ಡಿಕೆಶಿ

ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲ್ಗುಣ ಸರಿ ಇಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದರು. ಅವರು ಬಂದರೆ ಮಳೆ ಬರುವುದಿಲ್ಲ ಎನ್ನುತ್ತಿದ್ದರು. ಈಗ ಏನಾಗಿದೆ ನೋಡಿ?’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಳಿದರು. ಸುದ್ದಿಗಾರರೊಂದಿಗೆ...

ಶಿರಾಡಿಯಲ್ಲಿ ಭೂಕುಸಿತ: ರಸ್ತೆಯಲ್ಲಿ ಸಾಲುಗಟ್ಟಿ ನಿಂತ ನೂರಾರು ವಾಹನಗಳು

ಹಾಸನ: ಮಲೆನಾಡು ಭಾಗದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತವಾಗಿದ್ದು, ಇದರಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಹಾಸನದ ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರದಿಂದ...

ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ ಸ್ಥಗಿತ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕೇರಳ ಸಿಎಂ

ಕಾರವಾರ: ಶಿರೂರು ಗುಡ್ಡ ಕುಸಿತದ ಅವಘಡದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಚಾಲಕನನ್ನು ಪತ್ತೆ ಮಾಡಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಶಿರೂರಿನಲ್ಲಿ ನಾಪತ್ತೆಯಾದವರ...

ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ: ಸಿದ್ದರಾಮಯ್ಯ

ಮೈಸೂರು: ‘ಕೇಂದ್ರ ಬಜೆಟ್ ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ’ ಎಂಬ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ...

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಟೆಕ್ಕಿಗಳು ಮೃತ್ಯು

ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ದ್ಬಿಚಕ್ರ ವಾಹನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಮೃತರನ್ನ ಪ್ರಶಾಂತ್ (25), ಬಯ್ಯಣ್ಣಗಿರಿ...

ಶಿರೂರು ಭೂಕುಸಿತ | ಪ್ರತಿಕೂಲ ವಾತಾವರಣ, ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

►ಕಾಣೆಯಾದವರ ಪತ್ತೆಗೆ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಹುಡುಕಿ: ಕೇರಳ ಸಚಿವ ಒತ್ತಾಯ ಉತ್ತರ ಕನ್ನಡ: ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರಿಗಾಗಿ ನಡೆಯುತ್ತಿದ್ದ ಶೋಧ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಶಿರೂರು ಭೂಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರಿಗಾಗಿ...

ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತದೆ: ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಮೂಗಿನಲ್ಲಿ ರಕ್ತಸ್ರಾವ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುಮಾರು 4 ಗಂಟೆ ಕಾಲ ಚಿಕಿತ್ಸೆ ಬಳಿಕ ಜಯನಗರದ ಅಪೋಲೊ ಆಸ್ಪತ್ರೆ ಬಳಿ ಮಧ್ಯಮದವರೊಂದಿಗೆ ಮಾತನಾಡಿದ...

ಪುನೀತ್ ಕೆರೆಹಳ್ಳಿಯಂತಹ ಕಮ್ಯುನಲ್ ಗೂಂಡಾನನ್ನು ಮಟ್ಟ ಹಾಕಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲವೇ?: ಅಬ್ದುಲ್ ಮಜೀದ್

ಬೆಂಗಳೂರು: ಇದ್ರೀಷ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕಾನೂನಾತ್ಮಕವಾಗಿ ಪರವಾನಗಿ ಪಡೆದು ಕುರಿ ಮಾಂಸವನ್ನು ವ್ಯಾಪಾರ ಮಾಡುತ್ತಿರುವ ಅಬ್ದುಲ್ ರಝಾಕ್ ಮತ್ತು ತಂಡದ ಮೇಲೆ...
Join Whatsapp