ರಾಜ್ಯ

ಮಂಗಳೂರು | ಬಿಜೆಪಿ, ಜೆಡಿಎಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿಕೆ ಹರಿಪ್ರಸಾದ್

ಮಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬೇರೆಯವರಿಗೆ ಕಲ್ಲು ಹೊಡೆಯುವ ಮೊದಲು ಅವರು ಗಾಜಿನ ಮನೆಯಲ್ಲಿದ್ದಾರೆ ಎಂದು ತಿಳಿದುಕೊಳ್ಳಬೇಕು. ಮುಡಾದಲ್ಲಿ ಹಗರಣ ಆಗಿದೆಯೋ ಗೊತ್ತಿಲ್ಲ, ಆದರೆ ಆಪಾದನೆ...

ತುಂಬಿದ ಕೆಆರ್‌ಎಸ್: ಇಂದು ಬಾಗಿಣ ಅರ್ಪಿಸಲಿರುವ ಸಿದ್ದರಾಮಯ್ಯ

ಬೆಂಗಳೂರು: ರೈತರ ಜೀವನಾಡಿ, ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಆರ್‌ಎಸ್‌ನಲ್ಲಿರುವ ಕಾವೇರಿಗೆ ಪೂಜೆ ಸಲ್ಲಿಸಿದ...

ಸುದ್ದಿಗೋಷ್ಠಿ ವೇಳೆ ಮೂಗಿನಿಂದ ರಕ್ತ ಸೋರಿಕೆ: ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌ಡಿ ಕುಮಾರಸ್ವಾಮಿಯವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಡಾ ಹಗರಣದ ಕುರಿತಂತೆ ಬಿಜೆಪಿ...

ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಪರಮೇಶ್ವರ್

ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ....

ಬೆಂಗಳೂರು ಮಾಂಸ ಪ್ರಕರಣ: 9 ಹೋಟೆಲ್‌ ಮಾಲೀಕರಿಗೆ ನೋಟಿಸ್

ಬೆಂಗಳೂರು: ಬೆಂಗಳೂರಿನ ಮಾಂಸ ಪ್ರಕರಣಕ್ಕೆ ಸಂಬಂಧಿಸಿ ಕಳಪೆ ಮಾಂಸ ದಂಧೆ ಆರೋಪ ಉದ್ಯಮಿ ಅಬ್ದುಲ್ ರಜಾಕ್‌ರಿಂದ ಮಾಂಸ ಪಡೆಯುತ್ತಿದ್ದ 9 ಹೋಟೆಲ್‌, ರೆಸ್ಟೋರೆಂಟ್‌ ಹೋಟೆಲ್ ಮಾಲೀಕರಿಗೆ ವಿಚಾರಣೆಗೆ ಹಾಜರಾಗುವಂತೆ ಆಹಾರ ಇಲಾಖೆಯ ಅಧಿಕಾರಿಗಳು...

ಕೆಲವೇ ದಿನಗಳಲ್ಲೇ ಕರ್ನಾಟಕ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟ: ಯತ್ನಾಳ್

ವಿಜಯಪುರ: ಕರ್ನಾಟಕದ ಬಿಜೆಪಿ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಅಸಮಾಧಾನ ಕೆಲವೇ ದಿನಗಳಲ್ಲಿ ಸ್ಫೋಟ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಇಂದು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷ ಶುದ್ಧೀಕರಣ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರುಗಳಿಗೆ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಜಲ ಸಂಪನ್ಮೂಲ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ...

ಕನಕಪುರ: ಗುಂಡು ಹಾರಿಸಿ ರೌಡಿ ಶೀಟರ್‌ಗಳನ್ನು ಬಂಧಿಸಿದ ಪೊಲೀಸರು

ಕನಕಪುರ: ತಲೆಮರೆಸಿಕೊಂಡು ಆರ್ಭಟಿಸುತ್ತಿದ್ದ ಇಬ್ಬರು ರೌಡಿ ಶೀಟರ್‌ಗಳಿಗೆ ಗುಂಡು ಹಾರಿಸಿ ಸೆರೆ ಹಿಡಿದ ಘಟನೆ ಇಂದು ನಡೆದಿದೆ. ಕಗ್ಗಲಿಪುರದ ಸಮೀಪ ಅವರನ್ನು ಸೆರೆ ಹಿಡಿಯಲಾಗಿದೆ. ಜುಲೈ 22ರಂದು ಕನಕಪುರ ಪಟ್ಟಣದ ಮುಳಗಲ ಪ್ರದೇಶದಲ್ಲಿ ಜಿಪಂ...
Join Whatsapp