ರಾಜ್ಯ

ಗಾಳಿ ಮಳೆಗೆ ಹಾನಿಗೊಳಗಾದ ಮನೆಗಳಿಗೆ ಇನಾಯತ್ ಅಲಿ ಭೇಟಿ, ಸಹಾಯಧನ ವಿತರಣೆ

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಟಿಪಳ್ಳ 5ನೇ ವಾರ್ಡ್‌ನ ಚೊಕ್ಕಬೆಟ್ಟು ಪ್ರದೇಶದಲ್ಲಿ ಭಾರೀ ಗಾಳಿ ಮಳೆಗೆ ಹಲವು ಮನೆಗಳು ಹಾನಿಗೊಂಡಿದ್ದು, ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ...

ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ಸಿಎಂ ವಿರುದ್ಧ ಕುಮಾರಸ್ವಾಮಿ‌ ಕಿಡಿ

ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಗಾರಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಂಥ ವಿಶ್ವಾಸದ ಕೊರತೆಯಿಂದ ಒಕ್ಕೂಟ...

ಶಿರೂರು ಗುಡ್ಡ ಕುಸಿತ | ಟ್ರಕ್ ಗಂಗಾವಳಿ ನದಿಯಲ್ಲಿ ಇರುವುದು ದೃಢಪಟ್ಟಿದೆ : ಜಿಲ್ಲಾಧಿಕಾರಿ

ಕಾರವಾರ: ಟ್ರಕ್ ನದಿಯಲ್ಲಿ ಇರುವುದು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ವಿಕ್ ಪೇ ಪ್ರೈವೇಟ್ ಲಿಮಿಟೆಡನ ಸಲಹೆಗಾರರು ,ನಿವೃತ್ತ ಮೇಜರ್ ಇಂದ್ರಬಾಲನ್ ಗಂಗಾವಳಿ ನದಿಯಲ್ಲಿನ ಅವಶೇಷಗಳ ಬಗ್ಗೆ ಅಡ್ವಾನ್ಸ್ಡ್...

ಮಾಂಸ ಸರಬರಾಜು ಪ್ರಕರಣ | ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ: ಆಹಾರ ಇಲಾಖೆ

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಘಟನೆ...

ಗಾಯತ್ರಿ ಸೋಲಿಗೆ ಯಾರು ಕಾರಣವೆಂದು ರಾಜ್ಯಕ್ಕೆ ಗೊತ್ತಿದೆ: ಯಡಿಯೂರಪ್ಪ ವಿರುದ್ಧ ಸಿದ್ದೇಶ್ವರ ಕಿಡಿ

ದಾವಣಗೆರೆ: ಪತ್ನಿ ಗಾಯತ್ರಿ ಸೋಲಿಗೆ ಯಾರು ಕಾರಣ ಅಂತ ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಮಾಜಿ ಸಂಸದ ಜಿಎಂ ಸಿದ್ದೇಶ್ವರ ಕಿಡಿ ಕಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ...

ಶಿರಾಡಿಘಾಟ್’ನಲ್ಲಿ ಮತ್ತೆ ಗುಡ್ಡ ಕುಸಿತ: ಸಂಚಾರ ಸ್ಥಗಿತ

ಹಾಸನ: ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್...

ನಾನು ಮಾತನಾಡುವಾಗ ಮೈಕ್ ಆಫ್ ಮಾಡಲಾಗಿತ್ತು: ಕೇಂದ್ರದ ವಿರುದ್ದ ಮಮತಾ ಬ್ಯಾನರ್ಜಿ ಕಿಡಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರದಂದು NITI ಆಯೋಗ 9 ನೇ ಆಡಳಿತ ಮಂಡಳಿಯ ಸಭೆಯಿಂದ ಅರ್ಧಕ್ಕೆ ಎದ್ದುಬಂದಿದ್ದಾರೆ. ಸಭೆಯಲ್ಲಿ ಮೈಕ್ ಆಫ್ ಮಾಡುವ ಮೂಲಕ ಮಾತನಾಡದಂತೆ ತಡೆಹಿಡಿಯಲಾಯಿತು...

ಆಡಳಿತ ಪಕ್ಷದ ಜತೆ ಕೈಜೋಡಿಸಿದ ಬಿಜೆಪಿ ನಾಯಕರು: ಸ್ವಪಕ್ಷೀಯರ ವಿರುದ್ಧವೇ ಅರವಿಂದ ಲಿಂಬಾವಳಿ ಕಿಡಿ

ಬೆಂಗಳೂರು: ‘ನಮ್ಮ ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ, ತಾಳ– ಮೇಳ ಇರಲಿಲ್ಲ. ಹೀಗಾಗಿ ಅಧಿವೇಶನದಲ್ಲಿ ಪರಿಣಾಮಕಾರಿ ವಿರೋಧಪಕ್ಷವಾಗಿ ಕಾರ್ಯ ನಿರ್ವಹಿಸಲಿಲ್ಲ’ ಎಂದು ಬಿಜೆಪಿ ನಾಯಕ ಅರವಿಂದ...
Join Whatsapp