ರಾಜ್ಯ

ಆಡಳಿತ ಪಕ್ಷದ ಜತೆ ಕೈಜೋಡಿಸಿದ ಬಿಜೆಪಿ ನಾಯಕರು: ಸ್ವಪಕ್ಷೀಯರ ವಿರುದ್ಧವೇ ಅರವಿಂದ ಲಿಂಬಾವಳಿ ಕಿಡಿ

ಬೆಂಗಳೂರು: ‘ನಮ್ಮ ಪಕ್ಷದ ಅಧ್ಯಕ್ಷರು ಮತ್ತು ವಿರೋಧ ಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ, ತಾಳ– ಮೇಳ ಇರಲಿಲ್ಲ. ಹೀಗಾಗಿ ಅಧಿವೇಶನದಲ್ಲಿ ಪರಿಣಾಮಕಾರಿ ವಿರೋಧಪಕ್ಷವಾಗಿ ಕಾರ್ಯ ನಿರ್ವಹಿಸಲಿಲ್ಲ’ ಎಂದು ಬಿಜೆಪಿ ನಾಯಕ ಅರವಿಂದ...

ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ: ಡಿಕೆಶಿ ತಿರುಗೇಟು

►'ಬರೆದಿಟ್ಟುಕೊಳ್ಳಿ 2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ' ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಿರುವ ಹೆಸರನ್ನು ಮತ್ತೆ ರಾಮನಗರ ಜಿಲ್ಲೆ ಎಂದು ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ...

ಛತ್ರಿ ಹಿಡಿದು ಕೆಲಸ ಮಾಡಿದ ತಹಸೀಲ್ದಾರ್ ಕಚೇರಿ ಸಿಬ್ಬಂದಿ..!

ಹಾವೇರಿ: ನಿರಂತರ ಮಳೆಯಾಗುತ್ತಿರುವುದರಿಂದ ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು, ಕಚೇರಿ ಸಿಬ್ಬಂದಿ ಮಳೆಯ ನೀರಿನಿಂದ ರಕ್ಷಣೆಗೆ ಛತ್ರಿ ಹಿಡಿದು ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿಯುಂಟಾಗಿದೆ. 2 ನೇ ಮಹಡಿಯಿಂದ ನೆಲ ಮಹಡಿವರೆಗೂ ಕಟ್ಟಡ ಸೋರಿಕೆಯಾಗುತ್ತಿದ್ದು, ಮಹತ್ವ...

ಸಯ್ಯದ್ ಆಲವಿ ತಂಙಳ್ ನಿಧನಕ್ಕೆ SDPI ಸಂತಾಪ

ಮಂಗಳೂರು: ಕಿನ್ಯ ಗ್ರಾಮ ಪಂಚಾಯತ್ ಸದಸ್ಯರಾದ ಸಯ್ಯದ್ ತ್ವಾಹಾ ತಂಙಳ್ ರವರ ತಂದೆ ಸಯ್ಯದ್ ಅಲವಿ ತಂಙಳ್ ನಿಧನರಾಗಿದ್ದು, ಧಾರ್ಮಿಕ ನೇತಾರರಾಗಿದ್ದುಕೊಂಡು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಗೌರವಕ್ಕೆ ಪಾತ್ರರಾಗಿದ್ದ ಇವರ ವಿಯೋಗವು...

ಸಕಲೇಶಪುರ | ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ: ಜು.29ರವರೆಗೆ ಎಕ್ಸ್ ಪ್ರೆಸ್ ರೈಲುಗಳ ಓಡಾಟ ರದ್ದು

ಸಕಲೇಶಪುರ: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶಿರಾಡಿ ಘಾಟಿಯ ಎಡಕುಮೇರಿಯಲ್ಲಿ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತ ಆಗಿದೆ. ಹೀಗಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ...

ಕಲ್ಲಡ್ಕ ಪ್ರಭಾಕರ್ ಭಟ್, ರಾಘವೇಶ್ವರ ವಿರುದ್ಧ ಚಾರ್ಜ್’ಶೀಟ್ ರದ್ದು..!

►ಮೇಲ್ಮನವಿಗೆ ‘ಯೋಗ್ಯ ಪ್ರಕರಣವಲ್ಲ’ ಎಂದ ರಾಜ್ಯ ಸರ್ಕಾರ ಬೆಂಗಳೂರು: ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ...

ಶಿರೂರು: ಲಾರಿ ಚಾಲಕನ ಪತ್ತೆಗಾಗಿ ಈಶ್ವರ ಮಲ್ಪೆ ನೇತೃತ್ವದ ತಂಡ ದೌಡು

ಉಡುಪಿ: ಅಂಕೋಲಾದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಶಿರೂರಿಗೆ ತೆರಳಲಿದೆ. ಶಿರೂರಿನಲ್ಲಿ ದುರಂತ ನಡೆದು ಇಂದಿಗೆ 11 ದಿನಗಳು...

ಬ್ರಹ್ಮಾವರ | ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಕ್ಕೆ ಸೋಮವಾರ ಅಧಿಸೂಚನೆ : ಉಪಕುಲಪತಿ ಭರವಸೆ

►ಇಚ್ಚಿತಾರ್ಥ ಶೆಟ್ಟಿ ಮತ್ತು ಮಂಜುನಾಥ್ ಭಂಡಾರಿ ಪ್ರಯತ್ನ ಫಲಪ್ರದ ಬೆಂಗಳೂರು : ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದಿಂದ ಅಧಿಸೂಚನೆ...
Join Whatsapp