ರಾಜ್ಯ

ರಾಜ್ಯದಲ್ಲಿ ಮಳೆ ಅಬ್ಬರ: ಕೊಡಗು,ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಇಂದು ರಜೆ

ಕೊಡಗು: ಕೊಡಗು, ಚಿಕ್ಕಮಗಳೂರು, ಹಾವೇರಿ, ಧಾರವಾಡ ಮುಂತಾದ ಜಿಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ಶಾಲಾ ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಗೆ ಆರೆಂಜ್...

ಬಜೆಟ್’ನಲ್ಲಿ ಆಂಧ್ರ, ಬಿಹಾರ, ಬಂಡವಾಳಶಾಹಿಗಳಿಗೆ ಉಡುಗೊರೆ; ಇಡೀ ದೇಶಕ್ಕೆ ಖಾಲಿ ಚೊಂಬು: ಅಬ್ದುಲ್ ಮಜೀದ್

ಬೆಂಗಳೂರು: ಮೋದಿ ನೇತೃತ್ವದ ಎನ್‌.ಡಿ.ಎ ಸರ್ಕಾರ ಮಂಡಿಸಿರುವ 2024 ರ ಬಜೆಟ್ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಮತ್ತು ಬಂಡವಾಳಶಾಹಿಗಳ ಬ್ಲಾಕ್ ಮೇಲ್ ಗೆ ಮಣಿದು ಮಂಡಿಸಿರುವ ಬಜೆಟ್ ನಂತಿದೆ. ಇದರಲ್ಲಿ ಜನಸಾಮಾನ್ಯರಿಗೆ...

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ತಮಿಳುನಾಡಿನ ಲಾರಿ ಚಾಲಕನ ಅರ್ಧ ಮೃತದೇಹ

DNA ಮೂಲಕ ಗುರುತು ಪತ್ತೆ ಉತ್ತರ ಕನ್ನಡ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ...

’ಪೂಜ್ಯ ಅಪ್ಪಾಜಿಯೂ ಜೈಲಿಗೆ ಹೋಗಲಿ’ : ಸ್ವಪಕ್ಷದ ನಾಯಕರ ವಿರುದ್ದ ಯತ್ನಾಳ್ ಗುಡುಗು

ಬೆಂಗಳೂರು: ಯಡಿಯೂರಪ್ಪ ಅವರ ಕಾಲದ ಹಗರಣಗಳು ಹೊರಗೆ ಬರಲಿ. ಪಕ್ಷದ ನಿಷ್ಟಾವಂತ ಕಾರ್ಯಕರ್ತರಿಗೂ ಅವರ ನಿಜ ಬಣ್ಣ ಬಯಲಾಗಲಿ. ಪೂಜ್ಯ ಅಪ್ಪಾಜಿಯವರು, ಪೂಜ್ಯ ತಂದೆಯವರು ಎಂದು ತಿಳಿದುಕೊಳ್ಳುವವರಿಗೆ ಇವರ ಅಸಲಿ ರೂಪ ಗೊತ್ತಾಗಲಿ...

ಸ್ಪೀಕರ್ ಪೀಠಕ್ಕೆ ಕಾಗೇರಿ ಅವಮಾನ ಮಾಡಿದಾಗ ತಾವು ಎಲ್ಲಿದ್ರಿ?: ಸಿಟಿ ರವಿಗೆ ರಿಯಾಝ್ ಕಡಂಬು ತಿರುಗೇಟು

ಮಂಗಳೂರು: ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು RSS ಬಗ್ಗೆ ಹೊಗಳಿ ಮಾತನಾಡಿ ಪೀಠಕ್ಕೆ ಅವಮಾನ ಮಾಡಿದಾಗ  ತಾವು ಎಲ್ಲಿದ್ರಿ ಎಂದು ಎಂಎಲ್ ಸಿ ಸಿಟಿ ರವಿ ಟ್ವೀಟ್‌ಗೆ ಎಸ್...

ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ದೂರು ದಾಖಲು

ಬೆಂಗಳೂರು: ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಟಾಕ್ಸಿಕ್ ಚಿತ್ರಕ್ಕಾಗಿ ನಿರ್ಮಿಸಿರುವ ಬೃಹತ್ ಸೆಟ್ ನಿಂದ ಸಮಸ್ಯೆ ಎದುರಾಗಿದೆ ಎಂದು...

ಗ್ರೇಟರ್ ಬೆಂಗಳೂರು ಮಸೂದೆ ಚರ್ಚೆಗೆ ಸದನ ಸಮಿತಿ ರಚನೆ: ಡಿ.ಕೆ ಶಿವಕುಮಾರ್

ಬೆಂಗಳೂರು: ನಗರವನ್ನು 5 ಭಾಗಗಳನ್ನಾಗಿ ಮಾಡುವ ಗ್ರೇಟರ್ ಬೆಂಗಳೂರು ವಿಧೇಯಕ ಪೆಂಡಿಂಗ್ ಇಟ್ಟು, ಬಿಲ್ ಸಾಧಕ-ಬಾಧಕಗಳ ಚರ್ಚೆಗೆ ಸದನ ಸಮಿತಿ ರಚನೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಅಂಗೀಕಾರಕ್ಕೆ...

ದರ್ಶನ್​ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್​: ದಾಸನಿಗೆ ಜೈಲೂಟವೇ ಗತಿ

ಬೆಂಗಳೂರು: ನಟ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಮನೆ ಊಟ, ಹಾಸಿಗೆ, ಬಟ್ಟೆ ಬೇಕು ಎಂದು ದರ್ಶನ್​ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ವಜಾ ಮಾಡಿ ಇಂದು (ಜು.25)...
Join Whatsapp