ರಾಜ್ಯ

ನೀಟ್ ರದ್ದತಿ, ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ಮಹತ್ವದ ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ. ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ನಾಲ್ಕು ನಿರ್ಣಯಗಳನ್ನ ಮಂಡಿಸಿ, ಸದನದ ಅಂಗೀಕಾರ ಪಡೆಯಲಾಯ್ತು....

ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್‌ ಅಧ್ಯಕ್ಷರಾಗಿ ಡಾ.ಯುಟಿ ಇಫ್ತಿಕಾರ್ ನೇಮಕ

ಬೆಂಗಳೂರು: ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಡಾ.ಎಂ.ವಿ. ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಯು.ಟಿ.ಇಫ್ತಿಕಾರ್ ಫರೀದ್ ಅವರನ್ನು ನೂತನ ಅಧ್ಯಕ್ಷರಾಗಿ ರಾಜ್ಯ ಸರಕಾರ...

ಸ್ಪೀಕರ್ ಪೀಠದ ಬಳಿ ‘ಕೈ‘ ನಾಯಕರ ಫೋಟೋಶೂಟ್: ಯುಟಿ ಖಾದರ್ ಹೇಳಿದ್ದೇನು?

ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷರ ಪೀಠದ ಬಳಿ ಕಾಂಗ್ರೆಸ್ ನ ಕೆಲವು ನಾಯಕರು ಫೋಟೋ ಶೂಟ್ ನಡೆಸಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬಿಜೆಪಿ ಕಿಡಿಕಾರಿದೆ. ಸ್ಪೀಕರ್ ಹುದ್ದೆ ಅತ್ಯಂತ ಪವಿತ್ರ ಹಾಗೂ...

ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಸ್ತಾಪಿಸಿದ ಹೆಚ್ ಡಿ ದೇವೇಗೌಡ

ನವದೆಹಲಿ: ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತದ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ 10 ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ...

ಮಳೆ ಅಬ್ಬರ: ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್

ಬೆಂಗಳೂರು: ಮಲೆನಾಡಿನ ಭಾಗದಲ್ಲೂ ಭಾರೀ ಮಳೆ ಆಗುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಸಿದೆ. NH-73 ಸಂಚಾರ ಸಂಪೂರ್ಣ ಬಂದ್ ಆಗಿದೆ....

‘ಬಿಜೆಪಿಯವರು ರಾಜಕೀಯ ತಂತ್ರಕ್ಕೆ ವಿಧಾನಮಂಡಲ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ’: ಎಚ್.ಕೆ. ಪಾಟೀಲ

ಬೆಂಗಳೂರು: ‘ಬಿಜೆಪಿಯವರು ರಾಜಕೀಯ ತಂತ್ರಕ್ಕೆ ವಿಧಾನಮಂಡಲ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಆರೋಪಿಸಿದರು. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮುಡಾ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲವೆಂದು ವಿರೋದ ಪಕ್ಷದವರು...

ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಪರಿಣಾಮವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ...

ಸರ್ಕಾರಿ ನೌಕರರಿಗೆ RSS ನಿಷೇಧ ತೆರವು ಅತ್ಯಂತ ಅಪಾಯಕಾರಿ: ಸಚಿವ ಡಾ.ಹೆಚ್.ಸಿ. ಮಹದೇವಪ್ಪ

ಮೈಸೂರು: ಯಾರೋ ಕೆಲವು ಮನುವಾದಿಗಳನ್ನು ಮೆಚ್ಚಿಸಲು ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಶಾಖೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳುತ್ತಿರುವ ಕೇಂದ್ರ ಸರ್ಕಾರದ ನಿಲುವು ಅತ್ಯಂತ ಅಪಾಯಕಾರಿಯಾದ ನಡೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ...
Join Whatsapp