ರಾಜ್ಯ

ದುಬೈನಿಂದ ಬೆಂಗಳೂರಿಗೆ ಬಂದವನ ಬ್ಯಾಗ್’ನಲ್ಲಿತ್ತು 40 ಐಪೋನ್, 5 ವಾಚ್: ವಶಕ್ಕೆ ಪಡೆದ ಕಸ್ಟಮ್ಸ್

ಬೆಂಗಳೂರು: ದುಬೈಯಿಂದ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬರ ಬ್ಯಾಗ್ ನಲ್ಲಿ ಬರೋಬ್ಬರಿ 40 ಐಫೋನ್ ಹಾಗೂ 5 ಆ್ಯಪಲ್ ವಾಚ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈಯಿಂದ ಬಂದ ಪ್ರಯಾಣಿಕ ಕ್ಯಾಬಿನ್ ಬ್ಯಾಗ್ನಲ್ಲಿ ಐಫೋನ್...

ರಾಯಚೂರು: ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ

ರಾಯಚೂರು: ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 43 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ...

‘ಕಾನೂನಿ ಅಡಿಯಲ್ಲಿ ಸಹಾಯ ಮಾಡಿ’: ಡಿಕೆಶಿ ಬಳಿ ವಿಜಯಲಕ್ಷ್ಮಿ ಮನವಿ

ಬೆಂಗಳೂರು: ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್’ನಲ್ಲಿ ಅರೆಸ್ಟ್ ಆಗಿದ್ದಾರೆ. ಇಂದು (ಜುಲೈ 24) ಬೆಳಿಗ್ಗೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿ...

ಆಮದು ಸುಂಕ ಕಡಿತದಿಂದ ಚಿನ್ನದ ಬೆಲೆ ಎಷ್ಟು ಕಡಿಮೆ ಆಗಬಹುದು..?

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್’ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಇತ್ಯಾದಿ ಅಮೂಲ್ಯ ಲೋಹಗಳ ಮೇಲೆ ಆಮದು ಸುಂಕವನ್ನು ಕಡಿಮೆಗೊಳಿಸಿದ್ದಾರೆ. ಇದರಿಂದಾಗಿ ಇವುಗಳ ಆಮದು ವೆಚ್ಚ ಕಡಿಮೆ ಆಗುತ್ತದೆ. ಅದರ ಪರಿಣಾಮದಿಂದ...

ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಪತ್ತೆಗೆ ‘ಪೊಕಲೇನ್’ ಬಳಕೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇನ್ನುಳಿದಂತೆ ನಾಪತ್ತೆಯಾದ ಮೂವರ ಪತ್ತೆಗೆ ಗಂಗಾವಳಿ ನದಿಯಲ್ಲಿ...

ಶಿರೂರು ಗುಡ್ಡ ಕುಸಿತ: ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕೇರಳ ಲಾರಿ ಚಾಲಕನ ಕುಟುಂಬ

ಕಾರವಾರ: ಅಂಕೋಲದ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ. ಮೃತರಾದ ಹನ್ನೊಂದು ಜನರ...

AILC ವತಿಯಿಂದ ಬೆಂಗಳೂರಿನಲ್ಲಿ ಹೊಸ ಕ್ರಿಮಿನಲ್‌ ಕಾಯ್ದೆ ಕುರಿತು ವಿಚಾರ ಸಂಕಿರಣ

ಬೆಂಗಳೂರು: ಆಲ್ ಇಂಡಿಯಾ ಪ್ರಾಕ್ಟಿಸಿಂಗ್ ಲಾಯರ್ಸ್ ಕೌನ್ಸಿಲ್ ಕರ್ನಾಟಕ (AILC) ಇದರ ವತಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೂರು ಕ್ರಿಮಿನಲ್ ಕಾಯ್ದೆಯ ಕುರಿತು ವಿಚಾರ ಸಂಕಿರಣವನ್ನು ಬೆಂಗಳೂರಿನ ಪಾಲನ ಭವನದಲ್ಲಿ...

ಜುಲೈ 25 ರಂದು “ಮೆಂಬರ್ ಶಿಪ್ ಡೇ”ಗೆ ಸದಸ್ಯತ್ವ ಸ್ವೀಕರಿಸಲು ಆಹ್ವಾನ: WIM

ಮಂಗಳೂರು: ಘನತೆಯ ಸಮಾಜಕ್ಕಾಗಿ ಒಂದಾಗೋಣ" ವಿಮೆನ್ ಇಂಡಿಯಾ ಮೂಮೆಂಟ್ ರಾಷ್ಟ್ರೀಯ ಸದಸ್ಯತ್ವ ಅಭಿಯಾನದ ಪ್ರಯುಕ್ತ ಕರ್ನಾಟಕ ರಾಜ್ಯ ಸಮಿತಿಯು ಜುಲೈ 25ರಂದು ಮೆಂಬರ್ಶಿಪ್ ಡೇ ದಿನವನ್ನಾಗಿ ಆಚರಿಸಲು ತೀರ್ಮಾನಿಸಿದೆ. ಮೆಂಬರ್ಶಿಪ್ ಡೇ ವಿಶೇಷ...
Join Whatsapp