ರಾಜ್ಯ

ಜುಲೈ 25 ರಂದು “ಮೆಂಬರ್ ಶಿಪ್ ಡೇ”ಗೆ ಸದಸ್ಯತ್ವ ಸ್ವೀಕರಿಸಲು ಆಹ್ವಾನ: WIM

ಮಂಗಳೂರು: ಘನತೆಯ ಸಮಾಜಕ್ಕಾಗಿ ಒಂದಾಗೋಣ" ವಿಮೆನ್ ಇಂಡಿಯಾ ಮೂಮೆಂಟ್ ರಾಷ್ಟ್ರೀಯ ಸದಸ್ಯತ್ವ ಅಭಿಯಾನದ ಪ್ರಯುಕ್ತ ಕರ್ನಾಟಕ ರಾಜ್ಯ ಸಮಿತಿಯು ಜುಲೈ 25ರಂದು ಮೆಂಬರ್ಶಿಪ್ ಡೇ ದಿನವನ್ನಾಗಿ ಆಚರಿಸಲು ತೀರ್ಮಾನಿಸಿದೆ. ಮೆಂಬರ್ಶಿಪ್ ಡೇ ವಿಶೇಷ...

‘ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ’: ದ.ಕ ಕೈ ನಾಯಕರ ಆರೋಪ

ಮಂಗಳೂರು: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ. ಒಟ್ಟಿನಲ್ಲಿ ರಾಜ್ಯಕ್ಕೆ ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕ್ಕೆ ಚೊಂಬು ನೀಡಿದೆ ಎಂದು ಎಂಎಲ್...

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

►‘5 ಜನ ಕೇಂದ್ರ ಮಂತ್ರಿಗಳಿದ್ದರೂ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನು ಕೊಟ್ಟಿಲ್ಲ’ ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ 2024-25ನೇ ಸಾಲಿನ ಬಜೆಟ್ ನಲ್ಲಿ ಕರ್ನಾಟಕಕ್ಕೆ ಚೊಂಬು...

ವಾಲ್ಮೀಕಿ ಹಗರಣ: ಇಡಿ ಅಧಿಕಾರಿಗಳ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆ ವೇಳೆ ಅಧಿಕಾರಿಗೆ ಒತ್ತಡ ಹೇರಿದ ಆರೋಪದ ಮೇಲೆ ಇಡಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಕೋರ್ಟ್ ತಡೆ ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ...

ಚಿಕ್ಕೋಡಿ: NDA ಆಡಳಿತದಲ್ಲಿ ನಡೆಯುತ್ತಿರುವ ಮಸೀದಿಗಳ ಮೇಲೆ ವಿಧ್ವಂಸಕ ಕೃತ್ಯಗಳು, ಗುಂಪು ಹತ್ಯೆ ಖಂಡಿಸಿ SDPI ಪ್ರತಿಭಟನೆ

ಚಿಕ್ಕೋಡಿ: ಮೋದಿ ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರವಹಿಸಿಕೊಂಡ ಕ್ಷಣದಿಂದ ಅವರ NDA ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರ...

’ಕೇಜ್ರೀವಾಲ್, ಹೇಮಂತ್ ಸೊರೆನ್ ರೀತಿಯಲ್ಲಿ ಸಿದ್ದರಾಮಯ್ಯ ಬಂಧನಕ್ಕೆ ಹುನ್ನಾರ’: ಸಚಿವ ಮಹದೇವಪ್ಪ

ಬೆಂಗಳೂರು: ಕೇಂದ್ರ ಸರ್ಕಾರವು, ಸಿದ್ದರಾಮಯ್ಯನವರ ವಿರುದ್ದ ರಾಜಕೀಯ ದ್ವೇಷದ ಕೆಲಸವನ್ನು ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. "ದೆಹಲಿಯ ಮುಖ್ಯಮಂತ್ರಿ...

ಜೈಲಿನಿಂದ ಹೊರ ಬಂದ ಸೂರಜ್ ರೇವಣ್ಣ ಹೇಳಿದ್ದೇನು?

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಇಂದು(ಜುಲೈ 23) ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಕೂಡಲೇ ಸೂರಜ್...

ಬೆಂಗಳೂರು: ದೂರು ಕೊಟ್ಟ ಮಹಿಳೆಗೆ ಕೋರ್ಟ್ ಆವರಣದಲ್ಲೇ ಚಾಕು ಇರಿದ ದುಷ್ಕರ್ಮಿ

ಬೆಂಗಳೂರು: ದೂರು ಕೊಟ್ಟ ಮಹಿಳೆಗೆ ನ್ಯಾಯಾಲಯದ ಆವರಣದಲ್ಲೇ ಚಾಕು ಇರಿದಿರುವ ಘಟನೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಮಹಿಳೆಯನ್ನು ವಿಮಲಾ ಎಂದು ಗುರುತಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಜಯರಾಮ್ ರೆಡ್ಡಿ...
Join Whatsapp