ರಾಜ್ಯ

ಬೆಂಗಳೂರು: ದೂರು ಕೊಟ್ಟ ಮಹಿಳೆಗೆ ಕೋರ್ಟ್ ಆವರಣದಲ್ಲೇ ಚಾಕು ಇರಿದ ದುಷ್ಕರ್ಮಿ

ಬೆಂಗಳೂರು: ದೂರು ಕೊಟ್ಟ ಮಹಿಳೆಗೆ ನ್ಯಾಯಾಲಯದ ಆವರಣದಲ್ಲೇ ಚಾಕು ಇರಿದಿರುವ ಘಟನೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಮಹಿಳೆಯನ್ನು ವಿಮಲಾ ಎಂದು ಗುರುತಿಸಲಾಗಿದೆ. ಚಾಕು ಇರಿದ ಆರೋಪಿಯನ್ನು ಜಯರಾಮ್ ರೆಡ್ಡಿ...

ಚಿಕ್ಕಮಗಳೂರು: ಆಸ್ಪತ್ರೆಯಿಂದ ಮನೆಗೆ ಹಿಂದಿರುಗುವಾಗ ನದಿಯಲ್ಲಿ ಕೊಚ್ಚಿ ಹೋಗಿ ಮಹಿಳೆ ಮೃತ

ಚಿಕ್ಕಮಗಳೂರು: ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆ ಭದ್ರಾ ನದಿಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಜಿಲ್ಲೆಯ ಕಳಸ ಪಟ್ಟಣ ಸಮೀಪದ ಗೇರು ತೋಟ ನಿವಾಸಿ ಶಾರದಾ (55) ಮೃತರು. ಜು.16 ರಂದು ಶಾರದಾ...

ವಾಮಮಾರ್ಗದಲ್ಲಿ ಇಡಿ ಕೆಲಸ ಮಾಡುತ್ತಿದೆ, ನಾವು ಅವರಿಗೆ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದುರ್ಬಲಗೊಳಿಸುವ ಯತ್ನ ನಡೆದಿದೆ. ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ. ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ...

Budget 2024: ಮೊಬೈಲ್ ಹಾಗೂ ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ

►ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮೊಬೈಲ್ ಹಾಗೂ ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ ಬಗ್ಗೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ...

Budget 2024 LIVE: NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ

►ಮುದ್ರಾ ಲೋನ್ ಮಿತಿ ₹10 ಲಕ್ಷದಿಂದ ₹20 ಲಕ್ಷಕ್ಕೆ ಹೆಚ್ಚಳ ನವದೆಹಲಿ: NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆ ಟ್ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ...

ಬೆಂಗಳೂರು: ಒಂಟಿತನ ಹೋಗಲಾಡಿಸಲು ವೀಕೆಂಡ್‌ನಲ್ಲಿ ಆಟೋ ಓಡಿಸುವ ಸಾಫ್ಟ್‌ ವೇರ್ ಇಂಜಿನಿಯರ್‌

ಬೆಂಗಳೂರು: ಸಾಫ್ಟ್‌ ವೇರ್ ಇಂಜಿನಿಯರ್‌ ಒಬ್ಬರು ವೀಕೆಂಡ್‌ನಲ್ಲಿ ಆಟೋ ಓಡಿಸುವ ಮೂಲಕ ತನ್ನ ಒಂಟಿತನದ ಭಾವನೆಯನ್ನು ಹೋಗಲಾಡಿಸಲು ವಿಭಿನ್ನ ದಾರಿಯನ್ನು ಕಂಡುಕೊಂಡಿದ್ದಾರೆ. ವಾರಪೂರ್ತಿ ಸಾಫ್ಟ್‌ವೇರ್‌ ಕಂಪೆನಿಯಲ್ಲಿ ಲಕ್ಷಾಂತರ ಸಂಬಳ ಸಿಗುವ ಕೆಲಸ ಮಾಡುವ ಈ...

ವಾಲ್ಮೀಕಿ ಹಗರಣ: ಇಬ್ಬರು ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ...

ಕಾಂಗ್ರೆಸ್ ಪಟ್ಟಿ ಮಾಡಿದ ಬಿಜೆಪಿಯ 22 ಹಗರಣಗಳನ್ನು ಸಿಬಿಐಗೆ ವಹಿಸಲಿ: ಈಶ್ವರಪ್ಪ

ವಿಜಯಪುರ: ಕಾಂಗ್ರೆಸ್ ಪಟ್ಟಿ ಮಾಡಿದ ಬಿಜೆಪಿಯ 22 ಹಗರಣಗಳನ್ನು ಸಿಬಿಐಗೆ ವಹಿಸಲಿ. ಸಿಬಿಐ ತನಿಖೆ ಮಾಡಿ ಕಳ್ಳರು ಯಾರು ಅಂತಾ ಹಿಡಿತಾರೆ. ಲೂಟಿ ಮಾಡಿದವರು ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವವರ ನಾಯಕತ್ವ ಸಿದ್ದರಾಮಯ್ಯ...
Join Whatsapp