ರಾಜ್ಯ

ಬೆಂಗಳೂರು: ಒಂಟಿತನ ಹೋಗಲಾಡಿಸಲು ವೀಕೆಂಡ್‌ನಲ್ಲಿ ಆಟೋ ಓಡಿಸುವ ಸಾಫ್ಟ್‌ ವೇರ್ ಇಂಜಿನಿಯರ್‌

ಬೆಂಗಳೂರು: ಸಾಫ್ಟ್‌ ವೇರ್ ಇಂಜಿನಿಯರ್‌ ಒಬ್ಬರು ವೀಕೆಂಡ್‌ನಲ್ಲಿ ಆಟೋ ಓಡಿಸುವ ಮೂಲಕ ತನ್ನ ಒಂಟಿತನದ ಭಾವನೆಯನ್ನು ಹೋಗಲಾಡಿಸಲು ವಿಭಿನ್ನ ದಾರಿಯನ್ನು ಕಂಡುಕೊಂಡಿದ್ದಾರೆ. ವಾರಪೂರ್ತಿ ಸಾಫ್ಟ್‌ವೇರ್‌ ಕಂಪೆನಿಯಲ್ಲಿ ಲಕ್ಷಾಂತರ ಸಂಬಳ ಸಿಗುವ ಕೆಲಸ ಮಾಡುವ ಈ...

ವಾಲ್ಮೀಕಿ ಹಗರಣ: ಇಬ್ಬರು ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ...

ಕಾಂಗ್ರೆಸ್ ಪಟ್ಟಿ ಮಾಡಿದ ಬಿಜೆಪಿಯ 22 ಹಗರಣಗಳನ್ನು ಸಿಬಿಐಗೆ ವಹಿಸಲಿ: ಈಶ್ವರಪ್ಪ

ವಿಜಯಪುರ: ಕಾಂಗ್ರೆಸ್ ಪಟ್ಟಿ ಮಾಡಿದ ಬಿಜೆಪಿಯ 22 ಹಗರಣಗಳನ್ನು ಸಿಬಿಐಗೆ ವಹಿಸಲಿ. ಸಿಬಿಐ ತನಿಖೆ ಮಾಡಿ ಕಳ್ಳರು ಯಾರು ಅಂತಾ ಹಿಡಿತಾರೆ. ಲೂಟಿ ಮಾಡಿದವರು ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವವರ ನಾಯಕತ್ವ ಸಿದ್ದರಾಮಯ್ಯ...

ಅಂಕೋಲಾ ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ

ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇಂದು ಬೆಳಿಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ ಇದಿಗ ಎಂಟಕ್ಕೆರಿದೆ. ಗಂಗಾವಳಿ ನದಿ ತೀರದ...

ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಆಗಸ್ಟ್​ 1ರಿಂದ ವಿಶೇಷ ಕಾರ್ಯಾಚರಣೆ

ಬೆಂಗಳೂರು: ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಸೂಸುವ ಮತ್ತು ಕಣ್ಣು ಕುಕ್ಕುವ ಎಲ್​ಇಡಿ ದೀಪ ಅಳವಡಿಸಿಕೊಂಡಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈಗ ಮತ್ತೊಂದು ಕಾರ್ಯಾಚರಣೆಗೆ ಪೊಲೀಸ್‌ ಇಲಾಖೆಗೆ ಹೆಚ್ಚುವರಿ ಪೊಲೀಸ್​...

ಬೆಂಗಳೂರನ್ನು ವಿಭಜಿಸುವ ವಿಧೇಯಕ ಇಂದು ವಿಧಾನಸಭೆಯಲ್ಲಿ ಮಂಡನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರನ್ನು ಐದು ಜಿಲ್ಲೆಗಳಾಗಿ ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇಂದು ವಿಧಾನ ಸಭೆಯಲ್ಲಿ ಮಂಡನಡಯಾಗಲಿದೆ. ಬೆಂಗಳೂರನ್ನು 5 ವಿಭಾಗಗಳಾಗಿ ವಿಭಜಿಸುವ ವಿಧೇಯಕ ಇದಾಗಿದೆ. ಬೆಂಗಳೂರನ್ನು ವಿಭಜಿಸಿ, ಗ್ರೇಟರ್...

ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳು ಆರಂಭ

ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗಿದೆ.ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಸಿಗಬೇಕೆಂಬ ಉದ್ದೇಶದಿಂದ ಇದನ್ನು ಪ್ರಾರಂಭ ಮಾಡಲಾಗಿದೆ ಎಂದು ಮಹಿಳಾ...

ಸಿಟಿ ರವಿ​ಗೆ ಶಾಕ್: ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು...
Join Whatsapp