ರಾಜ್ಯ

ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳು ಆರಂಭ

ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗಿದೆ.ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಸಿಗಬೇಕೆಂಬ ಉದ್ದೇಶದಿಂದ ಇದನ್ನು ಪ್ರಾರಂಭ ಮಾಡಲಾಗಿದೆ ಎಂದು ಮಹಿಳಾ...

ಸಿಟಿ ರವಿ​ಗೆ ಶಾಕ್: ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. 2ನೇ ಅಸಹಜ ಲೈಂಗಿಕ ದೌರ್ಜನ್ಯ ಕೇಸಿನಲ್ಲೂ...

ರಾಮನಗರ: ಗೀಸರ್’ನಿಂದ ವಿಷಾನಿಲ ಸೋರಿಕೆ; ಉಸಿರುಗಟ್ಟಿ ತಾಯಿ, ಮಗ ಸಾವು

ರಾಮನಗರ: ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ಮಗ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ನಡೆದಿದೆ. ಶೋಭಾ (40), ಪುತ್ರ ದಿಲೀಪ್ (16) ಮೃತಪಟ್ಟವರು. ಗೀಸರ್ ಆನ್ ಮಾಡಿ ಮನೆಯ ಸದಸ್ಯರು ಮರೆತು...

ರಾಜ್ಯದ ಎಲ್ಲಾ ಮಾಲ್’ಗಳಿಗೂ ಮಾರ್ಗಸೂಚಿ: ಡಿಕೆ ಶಿವಕುಮಾರ್ ಘೋಷಣೆ

ನವದೆಹಲಿ: ಪಂಚೆ ಹಾಕಿ ಬಂದ ರೈತನಿಗೆ ಜಿ.ಟಿ.ಮಾಲ್ ಸಿಬ್ಬಂದಿ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಮಾಲ್ ಗಳಿಗೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ...

ಶಿರೂರು ಗುಡ್ಡ ಕುಸಿತ: 7 ದಿನದಿಂದ ನಿಂತಲ್ಲೇ ನಿಂತ ಲಾರಿಗಳು, ಚಾಲಕರ ಪರದಾಟ

ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 7 ದಿನಗಳಿಂದ ನೂರಾರು ಲಾರಿಗಳು ಮುಂದೆ ಹೋಗಲು ಆಗದೆ, ನಿಂತಲ್ಲೇ ನಿಲ್ಲಲು ಆಗದೆ...

ಅಂಗನವಾಡಿ ಕೇಂದ್ರಲ್ಲೇ ಎಲ್ ಕೆಜಿ, ಯುಕೆಜಿ ಆರಂಭ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ. ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ ಕೆಜಿ ಮತ್ತು...

ಕೋಮು ಭಾವನೆ ಕೆರಳಿಸುವ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ದಲಿತ-ಪ್ರಗತಿಪರ ಸಂಘಟನೆಗಳ ತೀವ್ರ ವಿರೋಧ

ರಾಯಚೂರು: ಯುವ ಬ್ರಿಗೇಡ್ ಹಾಗೂ ಡಾ. ಈರಣ್ಣ ಪೂಜಾರಿ ಪ್ರಾಂಶುಪಾಲರು ನವಯುಗ ಪದವಿ ಮಹಾವಿದ್ಯಾಲಯ, ರಾಯಚೂರು ಸಹಯೋಗದಲ್ಲಿ ಜುಲೈ 24ರಂದು ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಾರ್ಗಿಲ್ ವಿಜಯೋತ್ಸವದ 25 ರ ಸಂಭ್ರಮ...
Join Whatsapp