ರಾಜ್ಯ

ಕೊಲ್ಲೂರು | ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್: ಹಲವು ವಿದ್ಯಾರ್ಥಿಗಳಿಗೆ ಗಾಯ

ಕೊಲ್ಲೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಘಾಟಿ ಬಳಿ ಇಂದು ನಡೆದಿದೆ. ಶಿವಮೊಗ್ಗದಿಂದ ಕೊಲ್ಲೂರಿನತ್ತ ಬರುತ್ತಿದ್ದ ಬಸ್ ಪ್ರಯಾಣಿಕರಾಗಿದ್ದ ಕೊಲ್ಲೂರು ಪ್ರೌಢಶಾಲೆಯ 7 ಮಕ್ಕಳು,...

ಮಾಜಿ ಸಚಿವ ನಾಗೇಂದ್ರಗೆ ಆ.3 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಕಾಂಗ್ರೆಸ್ ನ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿಯಾಗಿದೆ. ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಕಸ್ಟಡಿ ಅವಧಿ...

ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್ ಡಿಕೆ

ಬೆಂಗಳೂರು: ಅಂಕೋಲ ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇನೆ ಕರೆದುಕೊಂಡು ಬರಬೇಕಿತ್ತು ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಹೆಚ್ ಡಿಕೆ ಕಿಡಿಕಾರಿದ್ದಾರೆ. ಡಿಕೆ ಶಿವಕುಮಾರ್ ಸೈನಿಕರಿಗೆ ಅಪಮಾನ...

ಶಿರೂರು ಭೂಕುಸಿತ: ಸೇನಾ ತಂಡದಿಂದ ಶೋಧ ಕಾರ್ಯಾಚರಣೆ

ಶಿರೂರು: ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಬೆಳಗಾವಿಯಿಂದ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ 44 ಸದಸ್ಯರ ತಂಡವನ್ನು ನಿಯೋಜಿಸಲಾಗಿದೆ. ಅವಶೇಷಗಳ ನಡುವೆ...

ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ...

ಬಾಂಗ್ಲಾ ಹಿಂಸಾಚಾರ | ನಿರಾಶ್ರಿತರಿಗೆ ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧ: ಮಮತಾ ಬ್ಯಾನರ್ಜಿ

ಕೋಲ್ಕತಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಿಂದ ತೊಂದರೆಗೆ ಸಿಲುಕಿದವರು ಬಂದು ನಮ್ಮ ಸಹಾಯ ಕೇಳಿದರೆ ಅವರಿಗೆ ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಟಿಎಂಸಿಯ...

ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ: ಕ್ಷಮೆಯಾಚಿಸಿದ ಫೋನ್​ಪೇ ಸಂಸ್ಥಾಪಕ

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಫೋನ್ ಪೇ (Phonepe) ಕಂಪನಿ ಸಿಇಒ ಸಮೀರ್​​​​​​​​​ ನಿಗಮ್ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಕರ್ನಾಟಕ, ಕನ್ನಡಿಗರ ಬಗ್ಗೆ ಅಪಮಾನ...

ಕರಾವಳಿ ಜಿಲ್ಲೆಗಳಲ್ಲಿ ಜು. 25ರ ವರೆಗೆ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ,...
Join Whatsapp