ರಾಜ್ಯ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ: SDPI ಅಭಿನಂದನೆ

ಉಳ್ಳಾಲ: ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್‌ರವರನ್ನು SDPI ದಕ್ಷಿಣ ಕನ್ನಡ...

ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮಳೆಯಲ್ಲೇ ಭೇಟಿ ನೀಡಿದ್ದು, SDRF ಹಾಗೂ NDRF...

ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ: ಪ್ರಶಾಂತ್ ಭೂಷಣ್

ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ‘ಫೋರಂ ಫಾರ್ ಡೆಮಾಕ್ರಸಿ ಆ್ಯಂಡ್‌ ಕಮ್ಯುನಲ್‌ ಅಮಿಟಿ’ (ಎಫ್‌ಡಿಸಿಎ) ಆಯೋಜಿಸಿದ್ದ ‘ಲೋಕಸಭಾ ಚುನಾವಣೆಯ ನಂತರ...

ರಕ್ಷಿತ್ ಶೆಟ್ಟಿಗೆ ಬಂಧನದ ಭೀತಿ: ಕೋರ್ಟ್‌ ಮೊರೆ ಹೋದ ನಟ

ಬೆಂಗಳೂರು: ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಹೊತ್ತಿರೋ ನಟ ರಕ್ಷಿತ್ ಶೆಟ್ಟಿ ಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಸಿನಿಮಾಗೆ ಅನುಮತಿ...

ಸರ್ಕಾರಿ ಶಾಲಾ ಮಕ್ಕಳಿಗೆ 6 ದಿನ ʻಮೊಟ್ಟೆ ಭಾಗ್ಯʼ: ಅಜೀಂ ಪ್ರೇಮ್’ಜೀ ಫೌಂಡೇಶನ್ ನಿಂದ ಸಹಕಾರ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆಯನ್ನು ಇನ್ನು ಮುಂದೆ ವಾರದಲ್ಲಿ 6 ದಿನ ಕೊಡುವ ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ...

ಕನ್ನಡದ ಖ್ಯಾತ ಕಿರುತೆರೆ ನಿರ್ದೇಶಕ ವಿನೋದ್ ಆತ್ಮಹತ್ಯೆ

ಬೆಂಗಳೂರು: ಕರಿಮಣಿ ಸೇರಿದಂತೆ ಸಾಕಷ್ಟು ಧಾರಾವಾಹಿಗಳಿಗೆ ನಿರ್ದೇಶನ ಮಾಡಿರೋ ಕನ್ನಡದ ಹೆಸರಾಂತ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಕಿರುತೆರೆಯಿಂದ ಸಿನಿಮಾ...

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು: ಪರಿಶೀಲನೆ ನಡೆಸಿದ ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ವಿಧಾನಸೌಧದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು ಟಿ ಖಾದರ್ ಶನಿವಾರ ದಿಢೀರ್ ಪರಿಶೀಲನೆ ನಡೆಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಬಿರುಕು ಮೂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಕುರಿತು...

ಶಿರೂರು ಗುಡ್ಡ ಕುಸಿತ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಇಂದು(ಶನಿವಾರ) ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ರಾಜ್ಯ...
Join Whatsapp