ರಾಜ್ಯ

ಕೊಡಗು| ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆ

ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ...

ಸಚಿವ ಝಮೀರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ: ಪುನೀತ್‌ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!

ಸಚಿವ ಝಮೀರ್‌ ಅಹಮದ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ರಾತ್ರೋರಾತ್ರಿ ಬಂಧಿಸಿದ್ದಾರೆ. ಝಮೀರ್‌ ಅಹಮದ್‌ ಖಾನ್‌ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್‌...

ಬುಲ್ಡೋಜರ್ ಕಾರ್ಯಾಚರಣೆ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು: SDPI ಸ್ವಾಗತ

ಅನಿಯಂತ್ರಿತ ಕಾರ್ಯಾಚರಣೆಗಳನ್ನು ನಿಲ್ಲಿಸುವಲ್ಲಿ ಪ್ರಮುಖ ಹೆಜ್ಜೆ ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಭಾರತದ ಸರ್ವೋಚ್ಚ ನ್ಯಾಯಾಲಯ ಬುಲ್ಡೋಜರ್ ಕಾರ್ಯಾಚರಣೆ ಕ್ರೌರ್ಯದ ವಿರುದ್ಧ ನೀಡಿದ ಐತಿಹಾಸಿಕ ತೀರ್ಪಿಗೆ...

ವಾಲ್ಮೀಕಿ ನಿಗಮ ಪ್ರಕರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ...

ನಟ ಸಲ್ಮಾನ್ ಖಾನ್ ಗೆ ಬೆದರಿಕೆ: ರಾಯಚೂರಿನ ಯುವಕನನ್ನು ಬಂಧಿಸಿದ ಮುಂಬೈ ಪೊಲೀಸರು

ರಾಯಚೂರು: ನಟ ಸಲ್ಮಾನ್ ಖಾನ್ ಹಾಗೂ ಅವರ ಸಿನಿಮಾದ ಗೀತೆ ರಚನೆಕಾರನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಮಾನ್ವಿ ಪಟ್ಟಣದ ಸುಹೈಲ್ ಪಾಷಾ (23) ಎನ್ನುವವನನ್ನು ಮುಂಬೈ...

ಕೊಪ್ಪಳ ದಲಿತರ ಮೇಲೆ ದೌರ್ಜನ್ಯ: 97 ಅಪರಾಧಿಗಳಿಗೆ ಜಾಮೀನು ಮಂಜೂರು

ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೊಪ್ಪಳ ಜಿಲ್ಲಾ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನಿಡಿದೆ. ಅಲ್ಲದೇ 98 ಜನ ಅಪರಾಧಿಗಳಲ್ಲಿ 97...

ಬೀದರ್​: ಚಿತ್ರಾನ್ನ ತಿಂದ 50ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ವಾಂತಿ-ಭೇದಿ

ಬೀದರ್: ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿರುವ‌ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಚಿತ್ರಾನ್ನ ತಿಂದು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ನ.13) ಬೆಳಗ್ಗೆ ಮಕ್ಕಳು...

ನಟ ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಧ್ಯಂತರ...
Join Whatsapp