ರಾಜ್ಯ

ಕೊಡಗು: ಗ್ರಾಮ ಪಂಚಾಯತ್ ಮಾಜಿ ಸದಸ್ಯೆಗೆ ಗುಂಡು ಹೊಡೆದು ಹತ್ಯೆ ಮಾಡಿದ ಪತಿ

ಕೊಡಗು: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆಯನ್ನು ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಇಂದು ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40)ಮೃತರು. ಆಕೆಯ ಪತಿಯೇ ನಾಯಕಂಡ ಬೋಪಣ್ಣ (45) ಹತ್ಯೆ...

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್’ಗೆ ಅಪಮಾನ ಮಾಡಿದ್ರಾ ಸ್ಪೀಕರ್ ಯು.ಟಿ ಖಾದರ್?

`ಕೈಗೆ ಕಬ್ಬಿಣ ಕೊಡಿ’ ಎಂಬ ಸ್ಪೀಕರ್ ಮಾತಿಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕೈಗೆ ಕಬ್ಬಿಣ ಕೊಡಿ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಹೇಳಿದ...

ಮೂರು ಘಾಟ್ ಬಂದ್: ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು; PWD ಪ್ರಧಾನ ಕಾರ್ಯದರ್ಶಿಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

ಮಂಗಳೂರು: ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಜಿಲ್ಲಾಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಕಂಡುಬಂದಿದ್ದು, ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷತೆಗೆ ಪ್ರಾಮುಖ್ಯತೆ...

ಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದು ಬಿಜೆಪಿ: ಮಂಜುನಾಥ ಭಂಡಾರಿ

ಬೆಂಗಳೂರು: ವರ್ಗಾವಣೆಯನ್ನು ಒಂದು ದಂಧೆಯನ್ನಾಗಿ ಮಾಡಿ, ಅದಕ್ಕೆ ಪರ್ಸೆಂಟೇಜ್ ಮತ್ತು ರೇಟ್ ಗಳನ್ನು ನಿಗದಿ ಮಾಡಿದ್ದು ಬಿಜೆಪಿಯವರು, ಅವರು ಸಿಎಂ, ಡಿಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ...

ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿಯ ಮೃತದೇಹ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ: ನಾಯಿಯ ಮೃತದೇಹವನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ವ್ಯಕ್ತಿಯೋರ್ವ ಎಳೆದೊಯ್ದಿರುವ ಘಟನೆ ಶಿರ್ವ ಪೇಟೆಯಲ್ಲಿ ನಡೆದಿದೆ. ಕಾಪು ತಾಲೂಕಿನ ಶಿರ್ವದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಸ್ಕೂಟರ್ ಗೆ ಕಟ್ಟಿ ಮೃತಪಟ್ಟಿದ್ದ ನಾಯಿಯನ್ನು ಎಳೆದೊಯ್ದಿದ್ದಾನೆ. ಕೊಂಬಗುಡ್ಡೆಯಿಂದ...

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ: ಸಂಸದ ಸುಧಾಕರ್

ಚಿಕ್ಕಬಳ್ಳಾಪುರ: ಭಾಗ್ಯಗಳನ್ನು ಕೊಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ.ದೌರ್ಭಾಗ್ಯ ಒಂದೇ ತಂದಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಟೀಕಿಸಿದರು. ಬಿಜೆಪಿ ಜಿಲ್ಲಾ ವಿಶೇಷ ಕಾರ್ಯ ಕಾರಣಿ ಸಭೆಯಲ್ಲಿ ಮಾತನಾಡಿ, ವಾಲ್ಮೀಕಿ...

ಬೆಂಗಳೂರು: ಮುಚ್ಚಿದ್ದ 11 ಇಂದಿರಾ ಕ್ಯಾಂಟೀನ್ ಪುನರಾರಂಭ

ಬೆಂಗಳೂರು: ದಕ್ಷಿಣ ವಲಯದಲ್ಲಿ ಮುಚ್ಚಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಜುಲೈ 19ರಂದು ಮತ್ತೆ ಆರಂಭಗೊಂಡಿವೆ. ಈ ಬಗ್ಗೆ ಮಾಹಿತಿ‌ ನೀಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಶ್‌ ಕಿಶೋರ್‌, ಮುಂದಿನ ದಿನಗಳಲ್ಲಿ...

ನಾನಲ್ಲ, ನಿರ್ಮಲಾ ಸೀತಾರಾಂ ರಾಜೀನಾಮೆ ಕೊಡಲಿ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯದ ಯೂನಿಯನ್‌ ಬ್ಯಾಂಕ್‌ನಲ್ಲಿರುವ ಖಾತೆಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಹೊಣೆಯನ್ನು ಹೊತ್ತುಕೊಂಡು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆ ಕೊಡಲಿ ಎಂದು ಮುಖ್ಯಮಂತ್ರಿ...
Join Whatsapp