ರಾಜ್ಯ

ಉತ್ತರ ಕನ್ನಡ: ಸಂಪೂರ್ಣ ಗ್ಯಾಸ್‌ ಖಾಲಿ ಮಾಡಿ ಟ್ಯಾಂಕರ್‌ ಮೇಲಕ್ಕೆತ್ತುವ ಸಾಹಸ ಯಶಸ್ವಿ

ಅಂಕೋಲಾ: ಶಿರೂರು ಗುಡ್ಡ ಕುಸಿತದ ರಭಸಕ್ಕೆ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಹೆಚ್‌.ಪಿ ಕಂಪನಿಯ ಗ್ಯಾಸ್‌ ಟ್ಯಾಂಕರ್‌ನಿಂದ ಸಂಪೂರ್ಣ ಗ್ಯಾಸ್‌ ಖಾಲಿ ಮಾಡಿ ಟ್ಯಾಂಕರ್‌ ಮೇಲಕ್ಕೆತ್ತುವ ಸಾಹಸದ ಕಾರ್ಯ ಪೂರ್ತಿ ಮುಗಿದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬಂಟ್ವಾಳ: ಭಾರೀ ಪ್ರಮಾಣದಲ್ಲಿ ತುಂಬಿ ಹರಿದ ನೇತ್ರಾವತಿ, ತಗ್ಗು ಪ್ರದೇಶಗಳು ಜಲಾವೃತ

ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ನೇತ್ರಾವತಿ ನದಿ ಹೆಚ್ಚಿನ ಪ್ರಮಾಣದಲ್ಲಿ ತುಂಬಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕೆಲವು ಕಡೆ ರಸ್ತೆ ಸಂಚಾರ ಕಡಿತಗೊಂಡಿತ್ತು. ಬಂಟ್ವಾಳದಲ್ಲಿ ನದಿ ನೀರಿನ...

ಯಡಿಯೂರಪ್ಪ, ಬೊಮ್ಮಾಯಿ ಆಡಳಿತದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ...

ಕುಸಿಯುವ ಭೀತಿಯಲ್ಲಿ ಉಳಾಯಿಬೆಟ್ಟು ಕಿರು ಸೇತುವೆ: ಸ್ಥಳಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು

ಉಳಾಯಿಬೆಟ್ಟು: ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಾಯಿಬೆಟ್ಟು -ಮಂಗಳೂರು ಸಂಪರ್ಕಿಸುವ ಕಿರುಸೇತುವೆ ಸುಮಾರು 80 ವರ್ಷದಷ್ಟು ಹಳೆಯದಾಗಿದ್ದು, ಇದೀಗ ಸುರಿಯುತ್ತಿರುವ ಭಾರಿ ಮಳೆಗೆ ಕುಸಿಯುವ ಭೀತಿಯಲ್ಲಿದ್ದು, ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ...

ರಾಯಚೂರು ಜೆಡಿಎಸ್ ವಕ್ತಾರ ಅಕ್ಬರ್ ಹುಸೇನ್ ನಾಗುಂಡಿ SDPIಗೆ ಸೇರ್ಪಡೆ

ಬೆಂಗಳೂರು: ರಾಯಚೂರಿನ ಜೆಡಿಎಸ್ ವಕ್ತಾರ ಅಕ್ಬರ್ ಹುಸೇನ್ ನಾಗುಂಡಿಯವರು ಎಸ್ ಡಿಪಿಐ ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಒಪ್ಪಿಕೊಂಡು ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ...

ಗಂಗಾವತಿ: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದ ಯುವಕರು; ರೈಲು ಹರಿದು ಮೂವರು ಸಾವು

ಗಂಗಾವತಿ: ರೈಲ್ವೆ ಟ್ರ್ಯಾಕ್ ಮೇಲೆ ಮದ್ಯಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು...

ಪ್ರಯಾಣಿಕರ ಗಮನಕ್ಕೆ: ಮಂಗಳೂರು- ಬೆಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್

ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಧಾರಾಕಾರ ಸುರಿಯುತ್ತಿದೆ. ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅದರಂತೆ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಸಹ...

ಹಾಸನ: ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿ ಪಡೆದ ಡೆಂಗ್ಯೂ

ಹಾಸನ: ಡೆಂಗ್ಯೂ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಎಂದು ಗುರುತಿಸಲಾಗಿದೆ. ಕಳೆದ ಒಂದು ವಾರದಿಂದ...
Join Whatsapp