ರಾಜ್ಯ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ವಿಧೇಯಕಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು: ಮಂಗಳವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿತ್ತು. ಇದನ್ನು ಜಾರಿಗೆ ತರುವುದಾಗಿಯೂ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಆದರೆ ಖಾಸಗಿ...

ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಪೊಲೀಸ್‌ ಗಸ್ತು ನಡೆಸಲು ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿ ದಿನ ಬೆಳಿಗ್ಗೆ 9ರಿಂದ 11ರ ವರೆಗೆ ಹಾಗೂ ಸಂಜೆ 6ರಿಂದ ರಾತ್ರಿ 9ರ ವರೆಗೆ ಪೊಲೀಸ್ ಸಮವಸ್ತ್ರದಲ್ಲಿ ಸಾರ್ವಜನಿಕರಿಗೆ...

ಅಪ್ಪನ ಹೆಸರಲ್ಲಿ ಮಾಲ್ ಕಟ್ಟುತ್ತೇವೆ: ರೈತ ಫಕೀರಪ್ಪ ಮಕ್ಕಳು

ಹಾವೇರಿ: ಸಿನಿಮಾ ನೋಡಲು ಬೆಂಗಳೂರಿನ ಜಿ.ಟಿ. ಮಾಲ್‌ಗೆ ಪಂಚೆ ಧರಿಸಿ ಹೋಗಿದ್ದ ನಮ್ಮ ತಂದೆಯನ್ನು ಸಿಬ್ಬಂದಿ ಒಳಗೆ ಬಿಟ್ಟಿಲ್ಲ. ಈ ಅವಮಾನವನ್ನು ನಾವು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ನಾವೂ ಮಾಲ್ ಕಟ್ಟಿಸಿ, ಅದಕ್ಕೆ...

ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮೇಲ್ಸೇತುವೆ ಲೋಕಾರ್ಪಣೆ

ಬೆಂಗಳೂರು: ರಾಗಿಗುಡ್ಡದಲ್ಲಿ ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆ ಬುಧವಾರ (ಜು.17) ಲೋಕಾರ್ಪಣೆಗೊಂಡಿದ್ದು, ಪ್ರಾಯೋಗಿಕ ವಾಹನ ಸಂಚಾರಕ್ಕೆ ಚಾಲನೆ ನೀಡಲಾಗಿದೆ. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ 3.36 ಕಿಮೀ ಉದ್ದದ ಡಬ್ಬಲ್‌...

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ 75ರಷ್ಟು ಉದ್ಯೋಗ ಮೀಸಲಾತಿ: ಮಸೂದೆಗೆ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ. 75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ...

ಪಂಚೆ ಹಾಕಿಕೊಂಡು ಮಾಲ್ ಸಿಬ್ಬಂದಿಯಿಂದ ಸನ್ಮಾನ ಮಾಡಿಸಿಕೊಂಡ ಫಕೀರಪ್ಪ

ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ ಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದ ಫಕೀರಪ್ಪ ಎಂಬ ವೃದ್ಧ ಪಂಚೆ ಧರಿಸಿದ್ದ ಎಂಬ ಕಾರಣಕ್ಕೆ ಮಾಲ್ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಸದ್ಯ...

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ; ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ

ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ...

ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ: ಐಸಿಯುನಲ್ಲಿ ಚಿಕಿತ್ಸೆ

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ...
Join Whatsapp