ರಾಜ್ಯ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ 75ರಷ್ಟು ಉದ್ಯೋಗ ಮೀಸಲಾತಿ: ಮಸೂದೆಗೆ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ. 75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ...

ಪಂಚೆ ಹಾಕಿಕೊಂಡು ಮಾಲ್ ಸಿಬ್ಬಂದಿಯಿಂದ ಸನ್ಮಾನ ಮಾಡಿಸಿಕೊಂಡ ಫಕೀರಪ್ಪ

ಬೆಂಗಳೂರು: ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ ಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದ ಫಕೀರಪ್ಪ ಎಂಬ ವೃದ್ಧ ಪಂಚೆ ಧರಿಸಿದ್ದ ಎಂಬ ಕಾರಣಕ್ಕೆ ಮಾಲ್ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಸದ್ಯ...

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ; ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ

ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ...

ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ: ಐಸಿಯುನಲ್ಲಿ ಚಿಕಿತ್ಸೆ

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ...

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಕ್ಕೆ NHAI ‘ಅವೈಜ್ಞಾನಿಕ’ ಕಾಮಕಾರಿ ಕಾರಣ: ಕೃಷ್ಣ ಬೈರೇಗೌಡ

ಬೆಂಗಳೂರು: ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದ ಗುಡ್ಡ ಕುಸಿತಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸಿರುವ ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ವಿಧಾನಸಭಾ ಅಧಿವೇಶನದಲ್ಲಿ ಅಂಕೋಲ...

ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಅಂಕೋಲಾ ಬಳಿ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಹಾಗೂ ಟ್ಯಾಂಕರ್ ಮತ್ತು ಕಾರಿನಲ್ಲಿದ್ದ ನಾಲ್ವರು ಮತ್ತು ಉಳುವರೆಯಲ್ಲಿ ಓರ್ವ ಮಹಿಳೆ ಸೇರಿ 10 ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಸಾವಿನ...

ಬೆಂಗಳೂರು: ಲಾಲ್​ ಬಾಗ್ ಫ್ಲವರ್ ಶೋ ದಿನಾಂಕ ನಿಗದಿ

ಬೆಂಗಳೂರು: ಬೆಂಗಳೂರಿನ ಲಾಲ್‌ ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಜನರು ಕಾತರದಿಂದ ಇರುತ್ತಾರೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಲಾಲ್ ಬಾಗ್​​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜೀವನ...
Join Whatsapp