ರಾಜ್ಯ

ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ: ಐಸಿಯುನಲ್ಲಿ ಚಿಕಿತ್ಸೆ

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ...

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಕ್ಕೆ NHAI ‘ಅವೈಜ್ಞಾನಿಕ’ ಕಾಮಕಾರಿ ಕಾರಣ: ಕೃಷ್ಣ ಬೈರೇಗೌಡ

ಬೆಂಗಳೂರು: ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದ ಗುಡ್ಡ ಕುಸಿತಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸಿರುವ ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ವಿಧಾನಸಭಾ ಅಧಿವೇಶನದಲ್ಲಿ ಅಂಕೋಲ...

ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಅಂಕೋಲಾ ಬಳಿ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಹಾಗೂ ಟ್ಯಾಂಕರ್ ಮತ್ತು ಕಾರಿನಲ್ಲಿದ್ದ ನಾಲ್ವರು ಮತ್ತು ಉಳುವರೆಯಲ್ಲಿ ಓರ್ವ ಮಹಿಳೆ ಸೇರಿ 10 ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಸಾವಿನ...

ಬೆಂಗಳೂರು: ಲಾಲ್​ ಬಾಗ್ ಫ್ಲವರ್ ಶೋ ದಿನಾಂಕ ನಿಗದಿ

ಬೆಂಗಳೂರು: ಬೆಂಗಳೂರಿನ ಲಾಲ್‌ ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಜನರು ಕಾತರದಿಂದ ಇರುತ್ತಾರೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಲಾಲ್ ಬಾಗ್​​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜೀವನ...

ಚಿಕ್ಕಮಗಳೂರು: ಚಲಿಸುವಾಗಲೇ ಕಳಚಿತು ಬಸ್ಸಿನ ಚಕ್ರ

ಚಿಕ್ಕಮಗಳೂರು: ಸಂಚರಿಸುತ್ತಿದ್ದಾಗಲೇ ಬಸ್ಸಿನ ಚಕ್ರ ಕಳಚಿ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್‌ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಖಾಸಗಿ ಬಸ್ಸು ಬೆಂಗಳೂರಿನಿಂದ ಹೊರಟು ಶೃಂಗೇರಿಗೆ ಬರುತ್ತಿತ್ತು. ಬೆಳಗ್ಗೆ 5:18 ರ ವೇಳೆಗೆ...

ಭಾರೀ ಮಳೆ: ಚಿಕ್ಕಮಗಳೂರು ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ‌ಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ. ಈಗಾಗಲೇ ನದಿ‌‌‌ ತೀರ, ತಗ್ಗುಪ್ರದೇಶ ಸೇರಿದಂತೆ ಅಪಾಯಕಾರಿ ಸ್ಥಳಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ...

200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಸರಕಾರಿ ಬಂಗಲೆ ತೆರವುಗೊಳಿಸುವಂತೆ ನೋಟಿಸ್‌

ನವದೆಹಲಿ: 200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಸರಕಾರಿ ಬಂಗಲೆ ತೆರವುಗೊಳಿಸುವಂತೆ ಕೇಂದ್ರ ಸರಕಾರ‌ ನೋಟಿಸ್‌ ನೀಡಿದೆ. ಲೋಕಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸಂಸದರು ಆಯ್ಕೆಯಾಗಿದ್ದು, ಅವರಿಗೆ ನಿವಾಸಗಳನ್ನು ಕಲ್ಪಿಸಿ ಕೊಡಬೇಕಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ...
Join Whatsapp