ರಾಜ್ಯ

ಅಕ್ಕಿ ನಾಪತ್ತೆ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಯಾದಗಿರಿ: ಇಲ್ಲಿನ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್‌) ಅಕ್ಕಿ ನಾಪತ್ತೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಮಂಗಳವಾರ ಶಹಾಪುರ ಠಾಣೆಯ ಪೊಲೀಸರು...

ಪಂಚೆ ಧರಿಸಿದ್ದ ರೈತರಿಗೆ ಜಿಟಿ ಮಾಲ್‌‌ನಲ್ಲಿ ನೋ ಎಂಟ್ರಿ: ವ್ಯಾಪಕ ಆಕ್ರೋಶ

ಬೆಂಗಳೂರು: ಪಂಚೆ ಹಾಕೊಂಡು ಬಂದಿದ್ದ ಕಾರಣಕ್ಕಾಗಿ ರೈತ ಓರ್ವರನ್ನು ಜಿಟಿ ಮಾಲ್ ಸಿಬ್ಬಂದಿ ಒಳಗೆ ಬಿಡದ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್‌ನಲ್ಲಿ ನಡೆದಿದೆ. ಹಾವೇರಿಯ ನಾಗರಾಜ್ ತಮ್ಮ ತಂದೆ, ತಾಯಿಯನ್ನು ಜಿಟಿ...

ಆ.1ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಆ.1ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 24ರಿಂದ ಆ.1ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ...

ದ.ಕ.ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜ್, ಆಸ್ಪತ್ರೆಗಾಗಿ ಹೋರಾಟ: ಭಿತ್ತಿಪತ್ರ ಪ್ರದರ್ಶಿಸಿ WIM ಪುತ್ತೂರು ಬೆಂಬಲ

ಪುತ್ತೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನ ಸಭಾ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನ ನಡೆದಿದ್ದು, ಈ ಸಂದರ್ಭ ದ.ಕ. ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗಳ ಮಂಜೂರಾತಿಗಾಗಿ ನಡೆಯುವ ಹೋರಾಟಕ್ಕೆ...

2035 ರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಎಂ. ಬಿ.ಪಾಟೀಲ್

ಬೆಂಗಳೂರು: 2035 ರೊಳಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯ ವಿಷಯದಲ್ಲಿ ತನ್ನ ಸಾಮರ್ಥ್ಯದ ಪೀಕ್ ಗೆ ಹೋಗಲಿದೆ. ಅಷ್ಟರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ...

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 7ನೇ ವೇತನ ಆಯೋಗದ ವೇತನ ಪರಿಷ್ಕರಣೆಯನ್ನು ಆಗಸ್ಟ್ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ...

ಕಾರವಾರ ಡಿಪೋಗೆ ನುಗ್ಗಿದ ನೀರು: 50ಕ್ಕೂ ಹೆಚ್ಚು ಬಸ್ಸುಗಳು ಜಲಾವೃತ

ಕಾರವಾರ: ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ನಗರದಲ್ಲಿರುವ ಕೆಎಸ್ ಆರ್ ಟಿಸಿ ಬಸ್ ಡಿಪೋ ಜಲಾವೃತವಾಗಿದೆ. 50ಕ್ಕೂ ಹೆಚ್ಚು ಬಸ್ಸುಗಳು ನೀರಿನಲ್ಲಿ ಜಲಾವೃತವಾಗಿದ್ದು, ವಿವಿಧ ಭಾಗಗಳಿಗೆ ತೆರಳುವ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯವಾಗಿದೆ.ಹಬ್ಬುವಾಡ ರಸ್ತೆಯಲ್ಲಿ ಡಿಪೋ...

ಗೌರಿ ಲಂಕೇಶ್ ಕೊಲೆ ಆರೋಪಿಗಳಿಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಎ5 ಅಮಿತ್ ದಿಗ್ವೇಕರ್, ಎ17 ಕೆ.ಟಿ.ನವೀನ್ ಕುಮಾರ್, ಎ7 ಹೆಚ್.ಎಲ್.ಸುರೇಶ್ ಗೆ ಜಾಮೀನು ನೀಡಿ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ...
Join Whatsapp