ರಾಜ್ಯ

ತುಮಕೂರು: 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಸಚಿವಾಲಯ ಅನುಮೋದನೆ

ತುಮಕೂರು: ತುಮಕೂರಿನಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೇಲ್ವೆ ಸಚಿವಾಲಯದಿಂದ ಅನುಮೋದನೆ ನೀಡಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣಮಾಹಿತಿ ನೀಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಅಂಕೋಲಾ: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ 9 ಮಂದಿ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ....

ಸಕಲೇಶಪುರ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಮಣ್ಣು ಕುಸಿತ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾನುವಾರದಿಂದ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ನಿರ್ಮಾಣ ಹಂತದ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಮಣ್ಣು ಕುಸಿತ ಸಂಭವಿಸಿದೆ. ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ನಡೆಯುತ್ತಿರುವ ಚತುಷ್ಪಥ ರಸ್ತೆ...

ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ತಾಯಿ, ಮಗಳು ಸಜೀವ ದಹನ

ಬಾಗಲಕೋಟೆ: ಪೆಟ್ರೋಲ್ ಸುರಿದು ಶೆಡ್‌ಗೆ ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ. ಜೈಬಾನ್ (55), ಶಬಾನ್ (25)...

ವಾಲ್ಮೀಕಿ ನಿಗಮ, ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು: ವಿಜಯೇಂದ್ರ

ಬೆಂಗಳೂರು: ಸಾವಿರಾರು ಕೋಟಿ ರೂ. ಮೊತ್ತದ ಮುಡಾ ಹಗರಣ ಮತ್ತು ದಲಿತರ ಹಣವನ್ನು ಲೂಟಿ ಮಾಡಿದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ಕೊಡಬೇಕು ಎಂದು...

ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ಇಂದು(16-07-2024) ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ. ದಿನಾಂಕ 24-06-2024 00 05-07-2024 ರವರೆಗೆ ನಡೆದ ದ್ವಿತೀಯ ಪಿಯುಸಿ...

ಕರ್ನಾಟಕದಿಂದ ಕಡಿಮೆ ಪ್ರಮಾಣದಲ್ಲಿ ನೀರು ಬಿಡುಗಡೆ: ಇಂದು ತಮಿಳುನಾಡು ಸರ್ವಪಕ್ಷಗಳ ಸಭೆ

ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರಿನ ಪ್ರಮಾಣ ಕಡಿಮೆ ಮಾಡಿರುವ ರ್ನಾಟಕ ಸರ್ಕಾರದ ನಿಲುವನ್ನು ಖಂಡಿಸಿದ ತಮಿಳುನಾಡು ಸರ್ಕಾರ, ಇಂದು ಸರ್ವಪಕ್ಷಗಳ ಸಭೆ ಕರೆದಿದೆ. ಅಂತರ ರಾಜ್ಯ ನದಿ ವಿವಾದದಲ್ಲಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು...

ಬ್ಯಾರಿ ಅಕಾಡಮಿಯ ಬೆಲ್ಕಿರಿ ದ್ವೈಮಾಸಿಕ ಸಂಚಿಕೆಗೆ ಬರಹ ಆಹ್ವಾನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಪ್ರತೀ 2 ತಿಂಗಳಿಗೊಮ್ಮೆ ಹೊರತರುವ ಬೆಲ್ಕಿರಿ ದ್ವೈಮಾಸಿಕ ಸಂಚಿಕೆಯಲ್ಲಿ ಪ್ರಕಟಿಸಲು ಬ್ಯಾರಿ ಇತಿಹಾಸ, ಸಂಶೋಧನಾ ಲೇಖನಗಳು, ಪುಸ್ತಕ ಪರಿಚಯ, ಮರೆಯಲಾರದ ಬ್ಯಾರಿ ಮಹನೀಯರು, ಕಥೆ,ಕವನ ಚುಟುಕುಗಳನ್ನು ಆಹ್ವಾನಿಸಿದೆ. ಟೈಪ್...
Join Whatsapp