ರಾಜ್ಯ

16ರಂದು ಸಾಗರ, ಹೊಸನಗರ ತಾಲೂಕುಗಳ ಶಾಲಾ- ಪಿಯು ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ. ಕೆಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 16ರಂದು ಜಿಲ್ಲೆಯ ಸಾಗರ, ಹೊಸನಗರ ತಾಲೂಕುಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾಗರ...

ಸ್ನೇಹಿತರ ಕಣ್ಣೆದುರಲ್ಲೇ ನದಿಯಲ್ಲಿ ಕೊಚ್ಚಿಹೋದ ಯುವಕ

ಮಹಾರಾಷ್ಟ್ರ: ಭಾರಿ ಮಳೆಯಿಂದ ನದಿ-ಹಳ್ಳಗಳು ತುಂಬಿ ತುಳುಕುತ್ತಿದೆ. ಮೋಜು ಮಾಡಲು ನೀರಿಗಿಳಿಯದಂತೆ ಎಚ್ಚರಿಕೆಗಳನ್ನು ನೀಡಲಾಗುತ್ತಿದೆ. ಆದರೆ ಕೆಲವರಿಗೆ ಈ ಎಚ್ಚರಿಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಮಹಾರಾಷ್ಟ್ರದ ರತ್ನಗಿರಿ ನದಿಯಲ್ಲಿ ತುಂಬಿದ ನದಿಯಲ್ಲಿ ಈಜಲು...

ರಾಜ್ಯದ ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಕೆ: ಪುರುಷೋತ್ತಮ ಬಿಳಿಮಲೆ

ಬೀದರ್: ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ...

ವಾಲ್ಮೀಕಿ ನಿಗಮ ಹಗರಣ: ಶಾಸಕ ದದ್ದಲ್ ವಿಧಾನಸಭಾ ಕಲಾಪಕ್ಕೆ ಹಾಜರು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ಪ್ರತ್ಯಕ್ಷವಾಗಿದ್ದು, ವಿಧಾನಸಭಾ ಕಲಾಪಕ್ಕೆ ಹಾಜರಾಗಿದ್ದಾರೆ. ಸದನಕ್ಕೆ ಹಾಜರಾಗುವ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು,...

ವಿಧಾನಸಭಾ ಅಧಿವೇಶನ: ಕೂರತ್ ತಂಙಳ್, ನಿರೂಪಕಿ ಅಪರ್ಣಾ ಸೇರಿ ಅಗಲಿದ ಗಣ್ಯರಿಗೆ ಸಂತಾಪ

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿದರು. ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್...

ದಲಿತರ ಪರ ಇದ್ದೇವೆ ಎಂದು ಅವರ ಹಣವನ್ನೇ ಕಾಂಗ್ರೆಸ್ ಲೂಟಿ ಮಾಡಿದೆ: ಆರ್.ಅಶೋಕ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ...

ವಕ್ಫ್ ಮಂಡಳಿಯಲ್ಲಿ ಹಗರಣ ಆರೋಪ: ಯಾರೂ ಭೇದಿಸಲಾಗದ ನಿಯಮಗಳನ್ನು ಜಾರಿಗೆ ತನ್ನಿ; ಅಫ್ಸರ್ ಕೊಡ್ಲಿಪೇಟೆ

ಬೆಂಗಳೂರು: ವಕ್ಫ್ ಮಂಡಳಿಯಲ್ಲಿ ದಶಕಗಳಿಂದ ಒಂದಲ್ಲ ಒಂದು ಆರೋಪ, ಹಗರಣಗಳು ನಡೆಯುತ್ತಲೇ ಇರುತ್ತದೆ. ಯಾವ ಸರ್ಕಾರವೂ ಅದನ್ನು ತಡೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ. ಇಂತಹ ಹಗರಣಗಳು ಮುಂದೆ ಎಂದೂ ನಡೆಯದ ಹಾಗೆ...

ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ...
Join Whatsapp