ರಾಜ್ಯ

ನಟ ರಕ್ಷಿತ್ ಶೆಟ್ಟಿ ವಿರುದ್ಧ FIR

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್ ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್...

ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್: ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸರ್ಕಾರಿ ಪದವಿ...

ಮನೆಯಲ್ಲಿ ಅಗ್ನಿ ದುರಂತ: ಉಡುಪಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು

ಉಡುಪಿ: ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು...

ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಹಗರಣಗಳ ಬಗ್ಗೆ ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ. ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ...

ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜು.15ರಂದು ಶಾಲೆ, ಪಿಯು ಕಾಲೇಜಿಗೆ ರಜೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15...

KSRTC ಬಸ್ ಟಿಕೆಟ್ ದರ ಹೆಚ್ಚಿಸುವುದಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: KSRTC ಬಸ್ ಟಿಕೆಟ್ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎನ್ನಲಾಗಿತ್ತು. ಆದರೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಶಕ್ತಿ ಯೋಜನೆಯಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ನಷ್ಟ: ಕಾಂಗ್ರೆಸ್ ಶಾಸಕ ರಾಜು ಕಾಗೆ

ಬೆಳಗಾವಿ: ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಕರ್ನಾಟಕ ವಾಯವ್ಯ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಎಂದು ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ...

ಸುರತ್ಕಲ್ | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಆಕಸ್ಮಿಕ: 10 ಕೋಟಿ ರೂ. ನಷ್ಟ

ಸುರತ್ಕಲ್: ಕಾಟಿಪಳ್ಳದಲ್ಲಿರುವ ಅಥೆಂಟಿಕ್ ಓಷಿಯನ್ ಟ್ರೆಷರ್‌(AOT) ಎಂಬ ಮೀನು ರಫ್ತು ಘಟಕದ ಕಂಪನಿಯಲ್ಲಿ ಇಂದು ಮಧ್ಯಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟವಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್...
Join Whatsapp