ರಾಜ್ಯ

ಮೆಡಿಕಲ್ ಮಾಫಿಯಾದಿಂದ ದಕ್ಷಿಣ ಕನ್ನಡಕ್ಕೆ ದ್ರೋಹ

ಫಾತಿಮಾ ನುಸೈಬಾ, ಕಲ್ಲಡ್ಕ ದಕ್ಷಿಣ ಕನ್ನಡ ಜಿಲ್ಲೆಯಲ್ಲೊಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂಬುದು ಜಿಲ್ಲೆಯ ಜನರ ದೀರ್ಘಕಾಲದ ಬೇಡಿಕೆ. ನಮ್ಮನ್ನಾಳುವವರು ಜಿಲ್ಲೆಗೊಂದು ಸರ್ಕಾರಿ ಮೆಡಿಕಲಗ ಕಾಲೇಜು ಸ್ಥಾಪನೆ ಮಾಡುವ ಭರವಸೆಗಳನ್ನು ಕೊಟ್ಟಿದ್ದರು. ಆದರೆ ದಕ್ಷಿಣ...

ಕುಮಾರಸ್ವಾಮಿ ಗಿನ್ನಿಸ್ ದಾಖಲೆಗೆ ಸಾಕಾಗುವಷ್ಟು ಸುಳ್ಳು ಹೇಳುತ್ತಿದ್ದಾರೆ: ಎಂ. ಲಕ್ಷ್ಮಣ

ಬೆಂಗಳೂರು: ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಇದೀಗ ಗಿನ್ನಿಸ್ ದಾಖಲೆಗೆ ಸಾಕಾಗುವಷ್ಟು ಸುಳ್ಳು ಹೇಳಿದ್ದಾರೆ. ಮಂತ್ರಿಸ್ಥಾನಕ್ಕೆ ಗೌರವ ಕೊಟ್ಟು 10% ಸುಳ್ಳು ಹೇಳುವುದು ಕಡಿಮೆ ಮಾಡಿ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ಕೇಂದ್ರ...

ಅಪೆಕ್ಸ್‌ ಬ್ಯಾಂಕ್‌‌ನಲ್ಲಿ ಸಾವಿರಾರು ಕೋಟಿ ರೂ. ಹಗರಣ: ಬಿಜೆಪಿ

ಬೆಂಗಳೂರು: ಅಪೆಕ್ಸ್‌ ಬ್ಯಾಂಕ್‌‌ನಲ್ಲಿ ಸಾವಿರಾರು ಕೋಟಿ ರೂ.ಹಗರಣ ನಡೆದಿದೆ ಎಂದು ರಾಜ್ಯ ಬಿಜೆಪಿ ಮತ್ತೊಂದು ಗಂಭೀರ ಆರೋಪ ಮಾಡಿದೆ. ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಹಗರಣಗಳ ಸರಣಿ ಧಾರಾವಾಹಿಯೇ ಕಾಂಗ್ರೆಸ್ ಸರ್ಕಾರ...

ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನ ಹಂಚಿದ ಬಗ್ಗೆ ಯಡಿಯೂರಪ್ಪ ದಾಖಲೆ ಸಲ್ಲಿಸಿದ್ದರು: ಕಾಂಗ್ರೆಸ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಮ್ಮ ಕುಟುಂಬಕ್ಕೆ 48 ನಿವೇಶನ ಹಂಚಿಕೆ ಮಾಡಿರುವುದಾಗಿ 2011ರಲ್ಲಿ ಅಂದಿನ ಸಿಎಂ ಯಡಿಯೂರಪ್ಪ ಅವರು ಪರಿಷತ್ ಸಭಾಪತಿಗಳಿಗೆ ದಾಖಲೆ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಹೆಚ್.ಡಿ. ಕುಮಾರ...

ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಕೊಡಲಾಗಿದೆ: ಪ್ರಹ್ಲಾದ್‌ ಜೋಶಿ

ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಸಂಗ್ರಹಿಸಿ ಕೊಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನ್ನುತ್ತಲೇ ಎಸ್‌ ಸಿ-ಎಸ್‌ ಟಿ ಸಮುದಾಯದ ಹಣವನ್ನು ಗ್ಯಾರಂಟಿ...

ಎಸ್‌ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ರವರ ತಾಯಿ ನಿಧನ

ತಿರುವನಂತಪುರ: ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ರವರ ತಾಯಿ ನಿಧನರಾಗಿದ್ದಾರೆ. ಅನ್ವರ್ ಸಾದಾತ್ ಅವರ ತಾಯಿ ಲೈಲಾ ಬೀವಿಯವರಿಗೆ ನಿನ್ನೆ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ‌ ದೌರ್ಜನ್ಯ ಶಿಕ್ಷಾರ್ಹ: ಅಭಯ್ ಧನಪಾಲ್ ಚೌಗುಲೆ

ಮಂಗಳೂರು: ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ‌ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು ಸಂಭವಿಸಿವೆ ಎಂದು ತಿಳಿದ ಕೂಡಲೇ ಮಕ್ಕಳು ತಮ್ಮ ಪೋಷಕರ ಗಮನಕ್ಕೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬಹುದಾಗಿದೆ...

ವಿಮೆನ್ ಇಂಡಿಯಾ ಮೂವ್ಮೆಂಟ್ ಸದಸ್ಯತ್ವ ಅಭಿಯಾನ

ಬೆಂಗಳೂರು:'ಘನತೆಯ ಸಮಾಜಕ್ಕಾಗಿ ಒಂದಾಗೋಣ' ಎಂಬ ಘೋಷವಾಕ್ಯದೊಂದಿಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಸದಸ್ಯತ್ವ ಅಭಿಯಾನವು ಜುಲೈ ತಿಂಗಳಿನಲ್ಲಿ ನಡೆಯುತ್ತಿದೆ. ಅಶಕ್ತರಿಗೆ ಶಕ್ತಿಯಾಗಿ, ಶೋಷಿತರ ಆಶಾಕಿರಣವಾಗಿ ಸಾರ್ವಜನಿಕ ರಂಗದಲ್ಲಿ ಸಕ್ರಿಯವಾಗಿದ್ದು, ಅನ್ಯಾಯ ಅಕ್ರಮಗಳ ವಿರುದ್ಧದ ಹೋರಾಟದಲ್ಲಿ...
Join Whatsapp