ರಾಜ್ಯ

ದೇಶದಲ್ಲಿರುವ ಪ್ರತಿಯೊಬ್ಬ SDPI ಕಾರ್ಯಕರ್ತರಿಗೂ ಸ್ಫೂರ್ತಿ ನೀಡುವ ಗ್ರಾಮವಾಗಿದೆ ಸಜೀಪನಡು: ಅಶ್ರಫ್ ಬಡಾಜೆ

ಮಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಜೀಪನಡು ಗ್ರಾಮ ಸಮಿತಿಯ ಕಾರ್ಯಕರ್ತರ ಸಮಾವೇಶ ಗ್ರಾಮ ಸಮಿತಿ ಅಧ್ಯಕ್ಷ ನೌಶಾದ್ ಅಧ್ಯಕ್ಷತೆಯಲ್ಲಿ ನಡೆಯಿತು ಪಕ್ಷದ ಇತ್ತೀಚಿನ ಬೆಳವಣಿಗೆ ಮತ್ತು ಮುಂದಿನ ಕಾರ್ಯಯೋಜನೆಯ ಬಗ್ಗೆ ಗ್ರಾಮ...

ದ‌ಕ್ಷಿಣ ಕನ್ನಡಕ್ಕೆ ಮೆಡಿಕಲ್ ಕಾಲೇಜು ಬೇಡಿಕೆ:ಗ್ರಾಮೀಣ ಯುವಕರ ತಂಡದಿಂದ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬಡ ವಿದ್ಯಾರ್ಥಿಗಳ ಹಾಗೂ ಬಡ ರೋಗಿಗಳ ಅನುಕೂಲಕ್ಕಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಬೇಕೆಂಬ ಕೂಗು ಕಳೆದ ಕೆಲವು ವರ್ಷಗಳಿಂದ ಕೇಳಿ ಬರುತ್ತಿದೆ. ಇದೀಗ ಈ ಕೂಗು ಹೆಚ್ಚಾಗಿದ್ದು,...

ಬೆಳಗಾವಿ | ಇನ್‌ಸ್ಟಾಗ್ರಾಂ ರೀಲ್ಸ್ ಮಾಡುತ್ತಿದ್ದ ಯವತಿಯ ಕೊಲೆ: ಪ್ರೀತಿಸಿ ಮದುವೆಯಾಗಿದ್ದ ಗಂಡನಿಂದಲೇ ಕೃತ್ಯ

ಬೆಳಗಾವಿ: ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುತ್ತಿದ್ದ ಯುವತಿಯೋರ್ವಳನ್ನು ಗಂಡನೇ ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಂಜುಳಾ(23) ಕೊಲೆಗೀಡಾದ ಯುವತಿ. ಬೋರೋಸ್ ಕೊಲೆ ಆರೋಪಿ. ರೀಲ್ಸ್ ಮಾಡುತ್ತಿದ್ದ ಮಂಜುಳಾರನ್ನು ಪ್ರೀತಿ ಬೀರೇಸ್ ನಿವೇದಿಸಿದ್ದನು. ಇನ್ ಸ್ಟಾಗ್ರಾಂ...

ದಕ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಾಗಿ ಹೋರಾಟ: WIM ಬೆಂಬಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಂಜೂರಾತಿ ಆಗ್ರಹಿಸಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಜನಪರ ಹೋರಾಟಕ್ಕೆ ವಿಮೆನ್ ಇಂಡಿಯಾ ಮೂಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ...

ಮೇಕೆ ಮೇಯಿಸಲು ಹೋಗಿದ್ದ ಗಂಡ,ಹೆಂಡತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಮೃತ

ದೊಡ್ಡಬಳ್ಳಾಪುರ: ರೈಲ್ವೆ ಹಳಿ ಮೇಲೆ ಮೇಕೆಗಳನ್ನು ಮೇಯಿಸುತ್ತಿದ್ದ ದಂಪತಿ ರೈಲಿಗೆ ಸಿಕ್ಕಿಹಾಕಿಕೊಂಡು ಪ್ರಾಣ ಕಳಕೊಂಡ ದುರಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೆಳಗಿನ ನಾಯಕರಂಡಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಚಂದ್ರ ನಾಯಕ್ ಮತ್ತು ಜಯಬಾಯಿ...

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 15 ಮತ್ತು 16ರಂದು ರೆಡ್ ಅಲರ್ಟ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 15 ಮತ್ತು 16ರಂದು ರೆಡ್ ಅಲರ್ಟ್ ನೀಡಲಾಗಿದೆ. ಅಲ್ಲದೆ, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ,...

ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳ

ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ.ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ನ ಎಲ್ಲಾ...

ಶುಕ್ರವಾರ ಒಂದೇ ದಿನದ ಪರೀಕ್ಷೆಯಲ್ಲಿ 437 ಜನರಲ್ಲಿ ಡೆಂಗ್ಯೂ ಪತ್ತೆ

ಬೆಂಗಳೂರು: ಶುಕ್ರವಾರ ಒಂದೇ ದಿನ 2503 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, 437 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಅದಾಗಲೇ 91 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರದ ಅಂಕಿ ಅಂಶಗಳ ನಂತರ ರಾಜ್ಯದಲ್ಲಿ ಒಟ್ಟು ಸಕ್ರಿಯ...
Join Whatsapp