ರಾಜ್ಯ

ಶುಕ್ರವಾರ ಒಂದೇ ದಿನದ ಪರೀಕ್ಷೆಯಲ್ಲಿ 437 ಜನರಲ್ಲಿ ಡೆಂಗ್ಯೂ ಪತ್ತೆ

ಬೆಂಗಳೂರು: ಶುಕ್ರವಾರ ಒಂದೇ ದಿನ 2503 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, 437 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಅದಾಗಲೇ 91 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರದ ಅಂಕಿ ಅಂಶಗಳ ನಂತರ ರಾಜ್ಯದಲ್ಲಿ ಒಟ್ಟು ಸಕ್ರಿಯ...

ವಿಧಾನ ಮಂಡಲ ಅಧಿವೇಶನದಲ್ಲಿ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಹೋರಾಟ: ಕುಮಾರಸ್ವಾಮಿ

ಬೆಂಗಳೂರು: ಸರ್ಕಾರದ ವಿರುದ್ಧ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸಲಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಎನ್ ಡಿಎ...

47.10 ಕೋಟಿ ರೂ. ಹಗರಣ: ಬಿಜೆಪಿ ಮುಖಂಡ ವೀರಯ್ಯ ಬಂಧನ

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದ 47.10 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ.ಎಸ್‌.ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಕ್ರಮದಲ್ಲಿ...

ಸಿದ್ದರಾಮಯ್ಯ ತೇಜೋವಧೆ ವಿರುದ್ಧ ಮುಡಾ ಸಮೀಪ ಕಾಂಗ್ರೆಸ್ ಪ್ರತಿಭಟನೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಯ ಕಾರ್ಯಕರ್ತರು 'ಮುಡಾ' ಕಚೇರಿ ಸಮೀಪದ ಜೆಎಲ್‌ಬಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಿದ್ದರಾಮಯ್ಯ...

ಕಾಂಗ್ರೆಸ್ ಅಭ್ಯರ್ಥಿ ಮುಶ್ರೀಫ್ ಅರ್ಜಿ ವಜಾಗೊಳಿಸಿ ದಂಡ ಹಾಕಿದ ನ್ಯಾಯಾಲಯ: ಯತ್ನಾಳ್

ವಿಜಯಪುರ: ತನ್ನ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ದಾಖಲಿಸಿದ್ದ ಚುನಾವಣಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದಲ್ಲದೆ, ಅರ್ಜಿದಾರರಿಗೆ ದಂಡ ವಿಧಿಸಿದ್ದಾಗಿ ವಿಜಯಪುರ ನಗರ ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. 2023ರಲ್ಲಿ ನಡೆದ ವಿಧಾನಸಭೆ...

ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ : ಬಿಬಿಎಂಪಿ, ಪೊಲೀಸ್ ಇಲಾಖೆಗೆ ಹೈಕೋರ್ಟ್ ತರಾಟೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ ಹಾವಳಿ ಹೆಚ್ಚಾದ ಹಿನ್ನೆಲೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲು ಮಾಡಿಕೊಂಡಿದ್ದು, ಕ್ರಮ ಕೈಗೊಳ್ಳದ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ರಾಜ್ಯದಲ್ಲಿ...

ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ: ಡಿಕೆ ಶಿವಕುಮಾರ್

ಬೆಂಗಳೂರು: ಮುಡಾ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ...

ಜು. 15ರಿಂದ ಮುಂಗಾರು ಅಧಿವೇಶನ: ಯು.ಟಿ ಖಾದರ್

ಬೆಂಗಳೂರು: 16ನೇ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ...
Join Whatsapp