ರಾಜ್ಯ

ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ: ಡಿಕೆ ಶಿವಕುಮಾರ್

ಬೆಂಗಳೂರು: ಮುಡಾ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ...

ಜು. 15ರಿಂದ ಮುಂಗಾರು ಅಧಿವೇಶನ: ಯು.ಟಿ ಖಾದರ್

ಬೆಂಗಳೂರು: 16ನೇ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ...

ಮುಡಾ ಕಚೇರಿಗೆ ಮುತ್ತಿಗೆ ಯತ್ನ: ಆರ್. ಅಶೋಕ ಪೊಲೀಸ್ ವಶಕ್ಕೆ

ಮೈಸೂರು: ಮುಡಾ ಹಗರಣ ಖಂಡಿಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿಯ ನೂರಾರು ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ವಿಪಕ್ಷ ನಾಯಕ ಆರ್....

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ: ಡಿಕೆಶಿ ಹೇಳಿದ್ದೇನು?

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ...

ಗ್ಯಾರಂಟಿ ಕಾರಣದಿಂದ ಅಭಿವೃದ್ಧಿ ಸ್ಥಗಿತವೆಂಬ ರಾಯರೆಡ್ಡಿ ಹೇಳಿಕೆ ಅಲ್ಲಗಳೆದ ಎಂ.ಬಿ.ಪಾಟೀಲ

ವಿಜಯಪುರ: ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲವೆಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆಯನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅಲ್ಲಗಳೆದಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಯರೆಡ್ಡಿ ಏನು ಮಾತನಾಡಿದ್ದಾರೆಂದು...

ಲೂಟಿ ಮಾಡುವುದಷ್ಟೇ ಕಾಂಗ್ರೆಸ್ ಸರ್ಕಾರದ ಕೆಲಸ: ಆರ್ ಅಶೋಕ್

ನೆಲಮಂಗಲ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ ಎಂದು...

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದ ಪರಿಣಾಮ ಕಾರ್ಮಿಕ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮಣ್ಣು ಕುಸಿದು ಕಾರ್ಮಿಕ ಮೌನೇಶ್ (48) ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದು,...

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ..!

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ...
Join Whatsapp