ರಾಜ್ಯ

ಗ್ಯಾರಂಟಿ ಕಾರಣದಿಂದ ಅಭಿವೃದ್ಧಿ ಸ್ಥಗಿತವೆಂಬ ರಾಯರೆಡ್ಡಿ ಹೇಳಿಕೆ ಅಲ್ಲಗಳೆದ ಎಂ.ಬಿ.ಪಾಟೀಲ

ವಿಜಯಪುರ: ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲವೆಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆಯನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅಲ್ಲಗಳೆದಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಯರೆಡ್ಡಿ ಏನು ಮಾತನಾಡಿದ್ದಾರೆಂದು...

ಲೂಟಿ ಮಾಡುವುದಷ್ಟೇ ಕಾಂಗ್ರೆಸ್ ಸರ್ಕಾರದ ಕೆಲಸ: ಆರ್ ಅಶೋಕ್

ನೆಲಮಂಗಲ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ ಎಂದು...

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದ ಪರಿಣಾಮ ಕಾರ್ಮಿಕ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮಣ್ಣು ಕುಸಿದು ಕಾರ್ಮಿಕ ಮೌನೇಶ್ (48) ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದು,...

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ..!

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ...

ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ನಾವು ಸೋತಿದ್ದೇವೆ: ಅಪರ್ಣಾ ಪತಿ ನಾಗರಾಜ್ ಕಣ್ಣೀರು

ಬೆಂಗಳೂರು: ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಕರ್ನಾಟಕ ಕಂಬನಿ ಮಿಡಿದಿದೆ. ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲಿದ ಅಪರ್ಣಾ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಪತ್ನಿ ಅಪರ್ಣಾ ನಿಧನ ಕುರಿತು ಪತಿ ನಾಗರಾಜ್ ರಾಮಸ್ವಾಮಿ ವತ್ಸಾರೆ ಪ್ರತಿಕ್ರಿಯಿಸಿದ್ದಾರೆ. ಕಳೆದ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕಾಗಿ ಮೋದಿ, ನಿರ್ಮಲಾ ರಾಜೀನಾಮೆ ಕೊಡುತ್ತಾರಾ?: ಸಿದ್ದರಾಮಯ್ಯ

ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬ್ಯಾಂಕಿನಿಂದಲೇ ಹಣ ವರ್ಗಾವಣೆಯಾಗಿದೆ. ಹಾಗಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಆಟವಾಡುತ್ತಿದ್ದ ವೇಳೆ ನಾಲೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ 3 ವರ್ಷದ ಮಗು

ಮಂಡ್ಯ: ಜಿಲ್ಲೆಯ ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ಆಟವಾಡುವ ವೇಳೆ ವಿಶ್ವೇಶ್ವರಯ್ಯ ನಾಲೆಗೆ ಬಿದ್ದ ಮಗು, ನೀರಿನಲ್ಲಿ ಕೊಚ್ಚಿ ಹೋಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಹೊನಗಹಳ್ಳಿಮಠ ನಿವಾಸಿ ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್‌ರಾಜ್...

ನಿನ್ನೆ ನಡೆದ ಲೋಕಾಯುಕ್ತ ದಾಳಿಯಲ್ಲಿ 11 ಅಧಿಕಾರಿಗಳ ಬಳಿ ಪತ್ತೆಯಾದ ಆಸ್ತಿಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಬೆಳ್ಳಂಬೆಳಗ್ಗೆಯೇ ವಿವಿಧ ಇಲಾಖೆಗಳ ನಿವೃತ್ತ ಇಂಜಿನಿಯರ್​ ಸೇರಿ 11 ಅಧಿಕಾರಿಗಳಿಗೆ ಸಂಬಂಧಿಸಿದ 50 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಒಟ್ಟು 9 ಜಿಲ್ಲೆಗಳಲ್ಲಿ ನಡೆದ...
Join Whatsapp