ರಾಜ್ಯ

ಆಟವಾಡುತ್ತಿದ್ದ ವೇಳೆ ನಾಲೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ 3 ವರ್ಷದ ಮಗು

ಮಂಡ್ಯ: ಜಿಲ್ಲೆಯ ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ಆಟವಾಡುವ ವೇಳೆ ವಿಶ್ವೇಶ್ವರಯ್ಯ ನಾಲೆಗೆ ಬಿದ್ದ ಮಗು, ನೀರಿನಲ್ಲಿ ಕೊಚ್ಚಿ ಹೋಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಹೊನಗಹಳ್ಳಿಮಠ ನಿವಾಸಿ ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್‌ರಾಜ್...

ನಿನ್ನೆ ನಡೆದ ಲೋಕಾಯುಕ್ತ ದಾಳಿಯಲ್ಲಿ 11 ಅಧಿಕಾರಿಗಳ ಬಳಿ ಪತ್ತೆಯಾದ ಆಸ್ತಿಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಬೆಳ್ಳಂಬೆಳಗ್ಗೆಯೇ ವಿವಿಧ ಇಲಾಖೆಗಳ ನಿವೃತ್ತ ಇಂಜಿನಿಯರ್​ ಸೇರಿ 11 ಅಧಿಕಾರಿಗಳಿಗೆ ಸಂಬಂಧಿಸಿದ 50 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಒಟ್ಟು 9 ಜಿಲ್ಲೆಗಳಲ್ಲಿ ನಡೆದ...

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನ

ಬೆಂಗಳೂರು: ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ ನಿಧನರಾಗಿದ್ದಾರೆ. ಇಂದು ಸಂಜೆ ತಮ್ಮ ಮನೆಯಲ್ಲಿ ಅಪರ್ಣಾ ನಿಧನರಾಗಿದ್ದಾರೆ. ಖ್ಯಾತ ನಿರೂಪಕಿ ಅಪರ್ಣಾ (51 ವರ್ಷ) ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ...

ದ.ಕ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗಾಗಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ಬೆಂಗಳೂರು: ಬಡಜನರ ರಕ್ತ ಹೀರುತ್ತಿರುವ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕಿ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲು ಬುದ್ಧಿವಂತರ ಜಿಲ್ಲೆಯ ಪರವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎಸ್ಡಿಪಿಐ ನಾಯಕ...

ಭರತ್ ಶೆಟ್ಟಿಗೆ ತಾಕತ್ತಿದ್ದರೆ ನಮ್ಮ ಕೆನ್ನೆಗೆ ಹೊಡೆದು ನೋಡಲಿ: ಇನಾಯತ್‌ ಅಲಿ ಆಕ್ರೋಶ

ಸುರತ್ಕಲ್: ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಮಾಡಿರುವ ಭರತ್‌ ಶೆಟ್ಟಿ ಅವರು ರಾಹುಲ್ ಗಾಂಧಿಯವರ ವಿರುದ್ಧ ಕೆಟ್ಟ ಪದ ಬಳಕೆ ಮಾಡಿ ಮಾತಾಡುವ ಮೂಲಕ ತಮ್ಮ ಇರುವಿಕೆಯನ್ನು ತೋರಿಸಲು ಯತ್ನಿಸುತ್ತಿದ್ದಾರೆ. ಅವರು ರಾಹುಲ್ ಗಾಂಧಿಯವರಿಗೆ...

ದ.ಕ. ಜಿಲ್ಲೆಗೆ ಸರ್ಕಾರಿ ವೈದ್ಯಕೀಯ, ಇಂಜಿನಿಯರಿಂಗ್, ಕಾನೂನು ಕಾಲೇಜುಗಳು ಯಾಕೆ ಇಲ್ಲ?: ತಬೂಕ್ ಅಬ್ದುಲ್ ರಹ್ಮಾನ್ ದಾರಿಮಿ

ಮಂಗಳೂರು: ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ 92.12 ಶೇ. ಫಲಿತಾಂಶ ಪಡೆದು ದ್ವಿತೀಯ ಸ್ಥಾನದಲ್ಲಿರುವ ಬುದ್ಧಿವಂತರ ಜಿಲ್ಲೆ ಎಂದೇ ಪ್ರಖ್ಯಾತಿ ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ, ಇಂಜಿನಿಯರಿಂಗ್, ಕಾನೂನು ಕಾಲೇಜುಗಳು ಯಾಕೆ...

ಎನ್‌ಡಿಎ ಆಡಳಿತದ ವಿಧ್ವಂಸಕ ಕೃತ್ಯಗಳ ವಿರುದ್ಧ SDPI ಬೈಂದೂರ್ ಕ್ಷೇತ್ರ ಸಮಿತಿ ಪ್ರತಿಭಟನೆ

ಗಂಗೊಳ್ಳಿ: ಎನ್‌ಡಿಎ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೈಂದೂರ್ ಕ್ಷೇತ್ರ ಸಮಿತಿ ವತಿಯಿಂದ ಗಂಗೊಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆಯಲ್ಲಿ...

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಲೋಕ ಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು...
Join Whatsapp