ರಾಜ್ಯ

ನಾನು ನಂದಿನಿ ಖ್ಯಾತಿಯ ‘ವಿಕ್ಕಿಪೀಡಿಯಾ’ ವಿಕಾಸ್‌ಗೆ ಪೊಲೀಸರಿಂದ ಎಚ್ಚರಿಕೆ..!

ಬೆಂಗಳೂರು: ‘ನಾನು ನಂದಿನಿ, ಬೆಂಗಳೂರಿಗೆ ಬಂದೀನಿ’ ಹಾಡಿನ ಖ್ಯಾತಿಯ ಹಾಸ್ಯಮಯ ವಿಡಿಯೊಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕಂಟೆಂಟ್‌ ಕ್ರಿಯೇಟರ್‌ ‘ವಿಕ್ಕಿಪೀಡಿಯಾ’ ವಿಕಾಸ್‌ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ವಾರ್ನಿಂಗ್‌ ಕೊಟ್ಟಿದ್ದಾರೆ. ಇತ್ತೀಚೆಗೆ ವಿಕಾಸ್‌...

ಆದಾಯಕ್ಕಿಂತ ಹೆಚ್ಚು ಆಸ್ತಿ: 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಎಂಜಿನಿಯರ್ ಗಳೂ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಗುರುವಾರ ದಾಳಿ...

ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಖಂಡಿಸಿ ಜುಲೈ 13ರಂದು ದುಂಡುಮೇಜಿನ ಸಭೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದವರು ಬದಲಿ ನಿವೇಶನ ನೀಡಿದ ವಿಚಾರದಲ್ಲಿ ಷಡ್ಯಂತ್ರ ನಡೆಸುತ್ತಿರುವುದನ್ನು ಖಂಡಿಸಿ ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಹಿಂದುಳಿದ ವರ್ಗದ ನಾಯಕನನ್ನು ಬೆಂಬಲಿಸಿ ಜುಲೈ...

ವಾಲ್ಮೀಕಿ ಹಗರಣ: ಶಾಸಕ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ

ರಾಯಚೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಸಂಬಂಧ ಕಾಂಗ್ರೆಸ್ ಶಾಸಕನ ಮಾಜಿ ಆಪ್ತ ಸಹಾಯಕನನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ವಾಲ್ಮೀಕಿ ಅಭಿವೃದ್ಧಿ...

ಮುಡಾ ಗಬ್ಬೆದ್ದು ಹೋಗಿದ್ದು, ಸ್ವಚ್ಛಗೊಳಿಸುವೆ: ಸಿದ್ದರಾಮಯ್ಯ

ಮೈಸೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮೊದಲಿನಿಂದಲೂ ಗೆಬ್ಬೆದ್ದು ಹೋಗಿದ್ದು, ಅದನ್ನು ಸ್ವಚ್ಛಗೊಳಿಸುವ ಕೆಲಸ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘ನನ್ನ ಪತ್ನಿಗೆ ಬದಲಿ...

ಸುಲಿಗೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯಾ ವಸಂತ ಬಂಧನ

ಬೆಂಗಳೂರು: ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯಾ ವಸಂತರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. 'ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಟ್ರೋಲ್‌ಗೊಳಗಾಗಿದ್ದ ನಿರೂಪಕಿ ದಿವ್ಯಾ ಬೆಂಗಳೂರಿನ...

ರಾಜ್ಯಾದ್ಯಂತ ಡೆಂಗ್ಯೂ ಹೆಚ್ಚಳ: ಮೆಡಿಕಲ್ ಎಮರ್ಜೆನ್ಸಿ ಘೋಷಣೆಗೆ ಸಂಸದ ಜಗದೀಶ್ ಶೆಟ್ಟರ್ ಒತ್ತಾಯ

ಬೆಳಗಾವಿ: ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಆದರೆ, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಆ ಪರಿಸ್ಥಿತಿ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಸರ್ಕಾರ ಜನರ...

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮುಡಾ ಸೈಟ್ ಹಂಚಿಕೆ ವಿವಾದ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿತ್ತು. ಇದೀಗ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ವಿರುದ್ಧ ಹೋರಾಟಗಾರ ಟಿಜೆ ಅಬ್ರಹಾಂ...
Join Whatsapp