ರಾಜ್ಯ

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮುಡಾ ಸೈಟ್ ಹಂಚಿಕೆ ವಿವಾದ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿತ್ತು. ಇದೀಗ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ವಿರುದ್ಧ ಹೋರಾಟಗಾರ ಟಿಜೆ ಅಬ್ರಹಾಂ...

ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಹಾಸನ: ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ...

ನಿನ್ನೆ ಒಂದೇ ದಿನ 293 ಮಂದಿಗೆ ಡೆಂಗ್ಯೂ ಸೋಂಕು ದೃಢ: ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 293 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಒಟ್ಟು ವರದಿಯಾದ ಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ 58534 ಮಂದಿಗೆ ರಕ್ತ...

ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ

ಚೆನ್ನೈ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ತಮಿಳರನ್ನು ನಂಟುಮಾಡುವ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಜಯಚಂದ್ರನ್ ನಿರಾಕರಿಸಿದ್ದಾರೆ. ತನಿಖೆಗೆ ತಡೆ ನೀಡಲು...

ಮಾಜಿ ಸಚಿವ ನಾಗೇಂದ್ರ ಬಂಧನ ಸನ್ನಿಹಿತ?: ದದ್ದಲ್‌ ಮನೆಯಲ್ಲಿ ಇಂದೂ ಶೋಧ

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನ ಸನ್ನಿಹಿತವಾದಂತಿದೆ. ನಿನ್ನೆ ನಾಗೇಂದ್ರ ಬೆಂಗಳೂರು , ಬಳ್ಳಾರಿ ನಿವಾಸ, ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಾಲಾಡಿದ್ದಾರೆ. ಸುಮಾರು 16 ಗಂಟೆ ನಾಗೇಂದ್ರ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ಸರಕಾರಕ್ಕೆ ಮುಜುಗರ ಇಲ್ಲ: ಕೆ.ಜೆ. ಜಾರ್ಜ್

ರಾಯಚೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಸತ್ಯ ಹೊರಬರಲಿದೆ. ಈ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರವಾಗಬೇಕಾದುದು ಏನೂ ಇಲ್ಲ ಎಂದು ಇಂಧನ...

ರಾಯಚೂರು: ಮೂವರು ಮಕ್ಕಳಿಗೆ ಕಚ್ಚಿದ ಹುಚ್ಚುನಾಯಿ

ರಾಯಚೂರು: ಮೂವರು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿ ಗಂಭೀರವಾದ ಗಾಯಗೊಳಿಸಿದ ಘಟನೆ ರಾಯಚೂರು ಜಿಲ್ಲೆಯ ಯಾರಗೇರಾ ಗ್ರಾಮದಲ್ಲಿ ನಡೆದಿದೆ. ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಗೇರಾ ಗ್ರಾಮದಲ್ಲಿ ಪಾವನಿ, ಅಸಿಯಾ, ಅನ್ಸಿಯಾ ಹುಚ್ಚುನಾಯಿ ದಾಳಿಗೊಳಗಾದ ಮಕ್ಕಳು. ಬುಧವಾರ...

11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಎಂಜಿನಿಯರ್‌ಗಳೂ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಇಂದು ನಸುಕಿನ ಜಾವದಲ್ಲಿಯೇ...
Join Whatsapp