ರಾಜ್ಯ

ರಾಜ್ಯದಲ್ಲಿ ಇಳಿಮುಖವಾದ ಮಳೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮಳೆ ಇಳಿಮುಖವಾಗಿದೆ. ಉಪ್ಪಿನಂಗಡಿಯಲ್ಲಿ 5 ಸೆಂ.ಮೀ. ಮಳೆಯಾಗಿರುವುದು ರಾಜ್ಯದಲ್ಲಿಯೇ 24 ಗಂಟೆಗಳಲ್ಲಿ ದಾಖಲಾದ ಅತಿಹೆಚ್ಚಿನ ಮಳೆ ಪ್ರಮಾಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಮಾಣಿ, ಪಣಂಬೂರು,...

ಕಲ್ಲಡ್ಕ ಭಟ್ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಸಂಬಂಧ RSS ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್ ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್...

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ

ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯ ಮತ್ತು ಮಹಿಳೆಯ ನೇಮಕ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಮಾಧ್ಯಮ ಅಕಾಡೆಮಿಗೆ...

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2024-25ನೇ ಸಾಲಿನ ಯೋಜನಾ ಅನುಮೋದನಾ ಮಂಡಳಿಯಿಂದ “ರಾಷ್ಟ್ರೀಯ ಅವಿಷ್ಕಾರ್ ಅಭಿಯಾನ”...

ಮನೆ ಊಟ ಕೋರಿದ ದರ್ಶನ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, "ನನಗೆ ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು" ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ...

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ಆಪ್ತ ಸಹಾಯಕ ಹರೀಶ್ ವಶಕ್ಕೆ ಪಡೆದ ಇಡಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಿ. ನಾಗೇಂದ್ರ ಅವರ ಆಪ್ತ...

‘ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ‘ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ...

ಚಾರ್ಮಾಡಿ | ನಿಷೇಧಿತ ಪ್ರೆದೇಶದ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ: ಚಡ್ಡಿಯಲ್ಲೇ ಓಡಿಸಿದ ಪೊಲೀಸರು

ಮೂಡಿಗೆರೆ: ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ...
Join Whatsapp