ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು...

ಉತ್ತರ ಕನ್ನಡ: ಪ್ರಸಿದ್ಧ ವಿಭೂತಿ ಫಾಲ್ಸ್‌ ಗೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಅಂಕೋಲ ತಾಲೂಕಿನ ಅಚವೆ ಗ್ರಾಮದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ವಿಭೂತಿ ಜಲಪಾತ ತುಂಬಿ...

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಹಿಂದೆ ತುಷ್ಟೀಕರಣ ಅಜೆಂಡಾ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ...

ಹತ್ರಾಸ್ ಕಾಲ್ತುಳಿತ ದುರಂತ: “ಭೋಲೆ ಬಾಬಾ”ಗೆ ಕ್ಲೀನ್ ಚಿಟ್ ನೀಡಿದ SIT

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್‌ ಚಿಟ್‌ ನೀಡಿದೆ. ದುರಂತದಲ್ಲಿ...

ವಾಲ್ಮೀಕಿ ನಿಗಮ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ...

ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್: ಇಬ್ಬರ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಮಂಗಳೂರು: ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಇಂದು ಇಬ್ಬರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ...

ರಾಮನಗರ ಜಿಲ್ಲೆಗೆ ಮರು ನಾಮಕರಣ: ಕುಮಾರಸ್ವಾಮಿ ವಿರೋಧ

ಬೆಂಗಳೂರು: ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದು, ತಾನು ಮತ್ತೆ ಮುಖ್ಯಮಂತ್ರಿಯಾದರೆ ಯೋಜನೆಯನ್ನು ಹಿಂದೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಮತ್ತೆ ಸಿಎಂ...

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಸಂಬಂಧ ಸುಪ್ರೀಂ ಕೋರ್ಟ್​‌ನಲ್ಲಿ ಇಂದು ವಿಚಾರಣೆ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪಡೆದಿರುವುದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಈ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಅಪಹರಣ ಪ್ರಕರಣದಲ್ಲಿ...
Join Whatsapp