ರಾಜ್ಯ

ರಾಹುಲ್ ಗಾಂಧಿ ವಿರುದ್ಧ ನಾಲಿಗೆ ಹರಿಯಬಿಟ್ಟ ಶಾಸಕ ಭರತ್ ಶೆಟ್ಟಿ: ಕಾನೂನು ಕ್ರಮ ಕೈಗೊಳ್ಳಲು ಡಿಸಿಎಂಗೆ ಇನಾಯತ್ ಅಲಿ ಮನವಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿಯಾಗಿ ನಾಲಿಗೆ ಹರಿಯಬಿಟ್ಟ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್...

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾನು ಮೂಗು ತೂರಿಸುವುದಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾನು ಮೂಗು ತೂರಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದ ಎಂ ಡಿ ಮತ್ತು...

ಮಂಗಳೂರು‌ | ಚಡ್ಡಿ ಗ್ಯಾಂಗ್‌ಗೆ ಖೆಡ್ಡಾ ತೋಡಿದ ಪೊಲೀಸರು: ನಾಲ್ವರು ವಶಕ್ಕೆ

ಮಂಗಳೂರು: ನಗರದಲ್ಲಿ ಸಕ್ರಿಯವಾಗಿ ಕಳ್ಳತನ ನಡೆಸುತ್ತಿದ್ದ 'ಚಡ್ಡಿ ಗ್ಯಾಂಗ್' ಎಂದು ಕುಪ್ರಸಿದ್ಧ ಪಡೆದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ‌‌. ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು...

ನಾಳೆ ಬೆಳಗ್ಗೆ 11.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಫಲಿತಾಂಶ

ಬೆಂಗಳೂರು: ನಾಳೆ ಬೆಳಗ್ಗೆ 11.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ. 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವನ್ನು ( SSLC Exam-2 Results ದಿನಾಂಕ 10-07-2024ರ ಬೆಳಿಗ್ಗೆ...

ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ...

ಮುಡಾ ಹಗರಣ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು: ಮುಡಾ ಹಗರಣದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ. ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್,...

ಉಡುಪಿಯಲ್ಲಿ ಮಳೆಗೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಜಿಲ್ಲಾಡಳಿತದಿಂದ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ...

ಬಿಜೆಪಿ ಹೈಕಮಾಂಡ್ ವಿರುದ್ಧ ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ

ವಿಜಯಪುರ: ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ...
Join Whatsapp