ರಾಜ್ಯ

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ಬಸ್ ರೋಸ್ ಗಾರ್ಡನ್ ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್...

ಕ್ರೀಡೆ ಕಳಿಸುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಳೆ ವಿದ್ಯಾರ್ಥಿ ದೌರ್ಜನ್ಯ: ಯುವಕ ಅರೆಸ್ಟ್

ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಯೋಗಿ ಎಂಬ ಹಳೇ ವಿದ್ಯಾರ್ಥಿ ತನ್ನ ಶಾಲೆಯ...

ಬಿ.ಸಿ.ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ: ಅಸಹಜ ಸಾವು ಎಂದು ಸಹೋದರನಿಂದ ದೂರು

ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಮಗಳ ಗಂಡ ಪ್ರತಾಪ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು...

ಅನರ್ಹರನ್ನು BPL ಕಾರ್ಡ್‌’ನಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಅನರ್ಹರನ್ನು ಬಿಪಿಎಲ್‌ ಕಾರ್ಡ್‌ ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು...

ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿಯೇ ಗ್ಯಾರಂಟಿಗಳನ್ನು ನೀಡಿದ್ದೇವೆ: ಪರಮೇಶ್ವರ್‌

ಬೆಂಗಳೂರು: ಗ್ಯಾರಂಟಿಗಳಿಂದ ರಾಜ್ಯಕ್ಕೆ ಆರ್ಥಿಕ ಆಪತ್ತು ಎದುರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಕಾಂಗ್ರೆಸ್ ಗರಂ ಆಗಿದೆ. ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎನ್ನುವುದು ಬಿಜೆಪಿ ಆರೋಪ ಅಷ್ಟೇ ಎಂದು ಗೃಹ ಸಚಿವ...

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ FIR

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ ಐಆರ್ ದಾಖಲಾಗಿದೆ. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8...

ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ: ಇನಾಯತ್ ಅಲಿ

ಮಂಗಳೂರು: ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ತಿಳಿಸಿದ್ದಾರೆ. ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ...

ನಟ ದರ್ಶನ್‌‌ಗೆ ಮಾಡದೇ ಇರುವ ತಪ್ಪಿಗೆ ಜೈಲು ಶಿಕ್ಷೆ: ನಿರ್ಮಾಪಕ ಕೆ. ಮಂಜು

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ಕೆ. ಮಂಜು ಜೈಲಿನಲ್ಲಿ ಇರುವ ನಟ ದರ್ಶನ್ ಅವರನ್ನು ಭೇಟಿಯಾಗಿ ಬಂದಿದ್ದು, ನಟ ದರ್ಶನ್ ಮಾಡದೇ ಇರುವ ತಪ್ಪಿಗೆ ಜೈಲು ಶಿಕ್ಷೆ ಆಗುತ್ತಿದೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
Join Whatsapp