ರಾಜ್ಯ

ರಾಹುಲ್ ಗಾಂಧಿ ಒಬ್ಬ ಹುಚ್ಚ ಇದ್ದಂತೆ, ಪಾರ್ಲಿಮೆಂಟ್’ನ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು: ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ

ಮಂಗಳೂರು: ರಾಹುಲ್ ಗಾಂಧಿ ಒಬ್ಬ ಹುಚ್ಚ ಇದ್ದಂತೆ, ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ ಎಂದು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ...

ಉಳ್ಳಾಲ ಖಾಝಿ ನಿಧನಕ್ಕೆ ಗಣ್ಯರ ಸಂತಾಪ

ಮಂಗಳೂರು: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರ ನಿಧನಕ್ಕೆ ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ. 'ಎಕ್ಸ್' ನಲ್ಲಿ ಪೋಸ್ಟ್...

ಶಿಕ್ಷಣ ಇಲಾಖೆ, ಶಾಲೆಯ ನಿರ್ಲಕ್ಷ್ಯ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಮತ್ತು ಪೋಷಕರ ಪರದಾಟ

ಉಳ್ಳಾಲ: ಶಿಕ್ಷಣ ಇಲಾಖೆ ಆಯೋಜಿಸಿದ್ದ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕಾಗಿ ಆಧಾರ್ ಜೋಡನೆ ಮಾಡುವ ಕ್ಯಾಂಪ್ ಗೆ ಆಗಮಿಸಿದ ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಪರದಾಡಿದ ಘಟನೆ ಉಳ್ಳಾಲದ ಹಝ್ರತ್ ಸಯ್ಯದ್ ಮದನಿ...

ಬಸ್ ಪಲ್ಟಿ: 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಂಡೀಗಢ: ಹರಿಯಾಣದ ಪಂಚಕುಲದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್ ವೇಸ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 40ಕ್ಕೂ...

ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ: ಈಶ್ವರಪ್ಪ

ಶಿವಮೊಗ್ಗ: ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ. ಆದರೆ ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ...

ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ

ಬೆಂಗಳೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸಚಿವ ಈಶ್ವರ್​ ಖಂಡ್ರೆ ಅರಣ್ಯ ಇಲಾಖೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಅರಣ್ಯ...

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ, ಜನ ಸೇವಕರು: ಮುಖ್ಯಮಂತ್ರಿ ಸಿದ್ದರಾಮಯ್ಯ

►ತಕ್ಷಣ ಡೆಂಗ್ಯೂ ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಬೆಂಗಳೂರು: 'ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು...

ಕಡಬ | ಆತ್ಮಹತ್ಯೆಗೆ ಯತ್ನ: ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ನಡುವೆ ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳದ ಪುಳಿಕುಕ್ಕು ಬಳಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ...
Join Whatsapp