ರಾಜ್ಯ

ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಸ್ವಾಮಿ ನಿಧನ

ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ....

ಉಳ್ಳಾಲ ಖಾಝಿ ನಿಧನ; ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟ: ರಿಯಾಝ್ ಫರಂಗಿಪೇಟೆ

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಮ್ಮೆಲ್ಲರನ್ನು ಅಗಲಿರುತ್ತಾರೆ ಎಂಬ ಆಘಾತಕಾರಿ ಸುದ್ದಿಯು ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಎಸ್ ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಈ ಬಗ್ಗೆ...

ಅಕ್ಕಿ ಕೊಡ್ತೇವೆ, ಆದರೆ ಖರೀದಿಗೆ ರಾಜ್ಯದಲ್ಲಿ ಹಣವೇ ಇಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಕರ್ನಾಟಕಕ್ಕೆ ನಾವು ಬೇಕಾದಷ್ಟು ಅಕ್ಕಿ ನೀಡಲು ಸಿದ್ಧರಿದ್ದೇವೆ. ಆದರೆ ರಾಜ್ಯ ಸರ್ಕಾರ ಮಾತ್ರ ಅಕ್ಕಿ ತೆಗೆದುಕೊಳ್ಳುವುದಿಲ್ಲ. ಯಾಕೆಂದರೆ ಸರ್ಕಾರದ ಬಳಿ ಅಕ್ಕಿ ಖರೀದಿಗೆ ಹಣವಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ...

ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ: ಹೆಚ್‌.ವಿಶ್ವನಾಥ್‌

ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಯಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ಬೇಸರ ಹೊರಹಾಕಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ...

ರಾಜ್ಯದಲ್ಲಿ 5 ವೈದ್ಯಕೀಯ ಕಾಲೇಜುಗಳಿಗೆ ಅನುಮತಿ: ರಾಮನಗರ ಜಿಲ್ಲೆಗೆ 2 ಕಾಲೇಜು!

ಬೆಂಗಳೂರು ರಾಷ್ಟ್ರೀಯ ವೈದ್ಯಕೀಯ ಪರಿಷತ್ತು (ಎನ್‌ಎಂಸಿ) 2024-25ನೇ ಸಾಲಿಗೆ ರಾಜ್ಯಕ್ಕೆ 5 ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡಿದೆ. ರಾಮನಗರ ಜಿಲ್ಲೆಯೊಂದಕ್ಕೆನೇ ಎರಡು ವೈದ್ಯಕೀಯ ಕಾಲೇಜುಗಳಿಗೆ ಒಟ್ಟೊಟ್ಟಿಗೆ ಅನುಮತಿ ದೊರೆತಿರುವುದು ವಿಶೇಷವಾಗಿದೆ. ಕನಕಪುರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ...

‘ಝೀಕಾ’ಗೆ ಉಚಿತ ಚಿಕಿತ್ಸೆ: ಲಕ್ಷಣ, ಮುನ್ನೆಚ್ಚರಿಕೆ ಮಾರ್ಗಸೂಚಿ ತಿಳಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವಿಕೆ ಸೇರಿದಂತೆ ವಿವಿಧ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಝೀಕಾ ವೈರಾಣು ಬರದಂತೆ ತಡೆಯಬೇಕು. ಈ ರೋಗಕ್ಕೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ...

ದ.ಕ. ಜಿಲ್ಲಾದ್ಯಂತ ಗಿರಿತಾಣ, ಶಿಖರಗಳಿಗೆ ಚಾರಣ ಹಾಗೂ ‘ನೀರಿಗಿಳಿಯುವುದಕ್ಕೆ’ ನಿಷೇಧ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳಾಗುತ್ತಿವೆ. ಜಿಲ್ಲಾಡಳಿತದಿಂದ ಸಾರ್ವಜನಿಕರ ಹಿತಾಸಕ್ತಿ ಗಮನಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷಾ ದೃಷ್ಟಿಯಿಂದ ಜಿಲ್ಲೆಯಲ್ಲಿ ಗಿರಿತಾಣ,...

ಉತ್ತರ ಕನ್ನಡದ 5 ತಾಲೂಕುಗಳಲ್ಲಿ ಜುಲೈ 8ರಂದು ಪಿಯುಸಿವರೆಗೆ ರಜೆ ಘೋಷಣೆ

ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕುಗಳಲ್ಲಿ ಶಾಲೆ,ಪಿಯು ಕಾಲೇಜುಗಳಿಗೆ ರಜೆ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ...
Join Whatsapp