ರಾಜ್ಯ

ಮಂಗಳೂರಿನಲ್ಲೊಂದು ಅಮಾನವೀಯ ಕೃತ್ಯ: 87ರ ವೃದ್ಧ ಮಾವನಿಗೆ ಕ್ರೂರವಾಗಿ ಥಳಿಸಿದ ಸೊಸೆ

ಮಂಗಳೂರು: 87 ವಯಸ್ಸಿನ ವೃದ್ಧ ಮಾವನನ್ನು ಸೊಸೆಯೊಬ್ಬಳು ಆತನ ವಾಕಿಂಗ್ ಸ್ಟಿಕ್‌ನಿಂದ ಅಮಾನವೀಯವಾಗಿ ಥಳಿಸಿರುವ ಕೃತ್ಯ ಮಂಗಳೂರಲ್ಲಿ ನಡೆದಿದೆ. ಘಟನೆಯ ಸಿಸಿ ಕೆಮರಾ ದೃಶ್ಯ ವೈರಳ್ ಆಗಿದೆ. ನಗರದ ಅತ್ತಾವರದ ಕೆಇಬಿಯಲ್ಲಿ ಅಧಿಕಾರಿಯಾಗಿರುವ...

ಅನಂತಕುಮಾರ್ ಹೆಗಡೆಯವರ ಹೇಳಿಕೆಗೂ ಬಿಜೆಪಿಗೂ ಸಂಬಂಧ ಇಲ್ಲ: ಪಿ. ರಾಜೀವ್

ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ ಅವರಿಂದ ಸ್ಪಷ್ಟನೆ ಕೇಳಿದ್ದಾರೆ’ ಎಂದು...

ಅನಂತಕುಮಾರ್ ಹೇಳಿರುವುದರಲ್ಲಿ ತಪ್ಪೇನಿದೆ: ಸಿಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ ಕಿರುಚಾಟ ನೋಡಿ ನಾನು ವಿಡಿಯೋ ನೋಡಿದೆ. ಅನಂತಕುಮಾರ್ ಹೆಗಡೆ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರು ನಗರದ ಪಾಂಚಜನ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಟಿ...

ಗೋಬಿ ಮಂಚೂರಿ, ಕಬಾಬ್ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣಕ್ಕೆ ನಿಷೇಧ: ದಿನೇಶ್ ಗುಂಡೂರಾವ್

ಬೆಂಗಳೂರು: ಬಣ್ಣ ಬಳಸಿ ಮಾಡಿದ ಕಾಟನ್ ಕ್ಯಾಂಡಿಗಳನ್ನು ನಿಷೇಧಿಸಲಾಗುವುದು. ಕಾಟನ್ ಕ್ಯಾಂಡಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್–ಬಿಯನ್ನು ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ. ಇದು ಕ್ಯಾನ್ಸರ್ ಗೆ ಕಾರಣವಾಗುವ...

ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವ ದಮ್ಮು, ತಾಕತ್ ಬಿಜೆಪಿಗೆ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಹೇಳಿಕೆ ನೀಡಿದ್ದು ವಿವಾದ ಸೃಷ್ಟಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಮೂಲಕ ಅನಂತ್ ಕುಮಾರ್ ಹೆಗಡೆ...

ಟಿಕೆಟ್ ಕೈತಪ್ಪುವ ವದಂತಿ ಬೆನ್ನಲ್ಲೇ ಅಚ್ಚರಿಯ ಹೇಳಿಕೆ ನೀಡಿದ ಪ್ರತಾಪ್ ಸಿಂಹ

ಮೈಸೂರು: ಪಕ್ಷ ನನ್ನನ್ನು ಕೈಬಿಡುವುದಿಲ್ಲ ಎಂಬ ಅಚಲ ನಂಬಿಕೆ ಇದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು. ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ...

ಸಂಸದ ಅನಂತಕುಮಾರ್ ಹೆಗಡೆಯನ್ನು ಪಕ್ಷದಿಂದ ಹೊರಹಾಕಲಿ: ಪರಮೇಶ್ವರ್

ಬೆಂಗಳೂರು: ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ...

ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕದ ಕಾಟನ್ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇನ್ನು...
Join Whatsapp