ರಾಜ್ಯ

ಬೆಂಗಳೂರು ಕೆಫೆ ಸ್ಫೋಟ: UAPA ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು UAPA ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣ ಸಂಬಂಧ...

ಬೆಂಗಳೂರು ಕೆಫೆ ಸ್ಫೋಟ: ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ. ಕೆಫೆಯಲ್ಲಿ...

ಜ್ಞಾನವಾಪಿ ಮಸೀದಿ: ಅಂಜುಮನ್‌ ಸಮಿತಿಯ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸ್ಥಳದಲ್ಲಿ ಈ ಹಿಂದೆ ಇದ್ದ ದೇವಾಲಯದ ಜೀರ್ಣೋದ್ಧಾರಕ್ಕೆ ಕೋರಿ ಹಿಂದೂ ಸಮುದಾಯದ ಕಡೆಯವರು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ತಡೆ ಕೋರಿ ಅಂಜುಮನ್‌ ಇಂತೆಜಾಮಿಯಾ...

ಎಸ್‌.ಎಂ. ಕೃಷ್ಣ ಸಹಿತ ಮೂವರಿಗೆ ಮೈಸೂರು ವಿವಿ ಡಾಕ್ಟರೆಟ್‌

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಮೈಸೂರಿನ ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿ, ಡಾ. ಎಂ.ಎಸ್‌.ರಾಮಯ್ಯ ಅವರ ಪುತ್ರ, ಮಾಜಿ ಸಚಿವ‌ ಎಂ.ಆರ್‌.ಸೀತಾರಾಂ ಅವರಿಗೆ ಗೌರವ ಡಾಕ್ಟರೆಟ್‌ ಪದವಿ...

ಮುಸ್ಲಿಮರು ಅಲ್ಪಸಂಖ್ಯಾಕರು ಅಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರಕಾರ ಸ್ವೀಕಾರ ಮಾಡಿರುವ ವರದಿಯಲ್ಲಿ 70 ಲಕ್ಷ ಮುಸ್ಲಿಮರಿದ್ದಾರೆ ಎಂಬ ಅಂಶ ಸೋರಿಕೆಯಾಗಿದೆ. ಹಾಗಿದ್ದರೆ ಅವರು ಹೇಗೆ ಅಲ್ಪಸಂಖ್ಯಾಕ ರಾಗುತ್ತಿದ್ದಾರೆ? ರಾಜ್ಯದ ಬಹುಸಂಖ್ಯಾಕ ಜಾತಿಗಳಿಗಿಂತ ಅವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು...

49 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ ಸರಕಾರ 49 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಹಾಗೂ ದಿನಾಂಕ 27-02-2024ರ ಭಾರತೀಯ ಚುನಾವಣಾ ಆಯೋಗದ ಉಲ್ಲೇಖಿತ ಮಾರ್ಗಸೂಚಿಯನ್ವಯ...

ಬಸ್​ನಲ್ಲಿ ಬಂದು ರವೆ ಇಡ್ಲಿ ತಿಂದು, ಕೆಫೆಯಲ್ಲಿ ಬಾಂಬ್ ಇಟ್ಟು ಹೋದ: ಡಿಕೆಶಿ

ಬೆಂಗಳೂರು: ಬಸ್​ನಲ್ಲಿ ಬಂದು, ರಾಮೇಶ್ವರಂ ಕೆಫೆಯಲ್ಲಿ ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಹೋಗಿದ್ದಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸ್ಫೋಟ ನಡೆದ ಸ್ಥಳಕ್ಕೆ ಭೇಟಿ‌ ನೀಡಿದ ಉಪ ಮುಖ್ಯಮಂತ್ರಿ ಪರಿಶೀಲನೆ...

ನಟ ದರ್ಶನ್‌ಗೆ ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು: ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಆರೋಪಿಸಲ್ಪಟ್ಟ ನಟ ದರ್ಶನ್‌ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್​ ಜಾರಿ ಮಾಡಿದೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಒಂದು ವಾರದೊಳಗೆ ಉತ್ತರಿಸುವಂತೆ ಆಯೋಗ ಸೂಚಿಸಿದೆ.‌ ಕಾಟೇರ ಸಿನಿಮಾದ 50ನೇ...
Join Whatsapp