ರಾಜ್ಯ

SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಿಗೆ ಕೊಲೆ ಬೆದರಿಕೆ: ಖಂಡನೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರೂ, ಬಂಟ್ವಾಳ ಪುರಸಭಾ ಸದಸ್ಯರೂ, ಸಾಮಾಜಿಕ ಹೋರಾಟಗಾರ ಮೂನಿಷ್ ಆಲಿ ಅವರಿಗೆ ಸಮಾಜ ಘಾತುಕ ಶಕ್ತಿಗಳಿಂದ ಕೊಲೆ ಬೆದರಿಕೆ...

ಮತ ಕೇಳೋದಕ್ಕಷ್ಟೇ ರಾಮಮಂದಿರ ನಿರ್ಮಾಣ: ಸಂತೋಷ್ ಲಾಡ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹೊತ್ತಿನಲ್ಲೇ ರಾಮಮಂದಿರ ವಿಚಾರವನ್ನು ಇಟ್ಟುಕೊಂಡು ಮತ ಕೇಳೋದಕ್ಕಷ್ಟೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಅದರ ಹೊರತಾಗಿ ಬೇರೆ ಏನೂ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ, 3 ಮಂದಿ ಸಜೀವ ದಹನ

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಕುಂಬಳಗೋಡು ಬಳಿ ರಾಮಸಂದ್ರದಲ್ಲಿ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಧಗ ಧಗನೆ ಹೊತ್ತಿ...

‘ಕಿತ್ತೋದ್ ನನ್ಮಗ’ ಹೇಳಿಕೆ: ಜಗ್ಗೇಶ್ ವಿರುದ್ಧ ಆಕ್ರೋಶ

ಬೆಂಗಳೂರು: ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ 'ರಂಗನಾಯಕ' ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಹೇಳಿದ ಮಾತೊಂದು ವಿವಾದಕ್ಕೀಡಾಗಿದ್ದು, ಆಕ್ರೋಶ ವ್ಯಕ್ತವಾಗಿದೆ. ರಂಗನಾಯಕ' ಸಿನಿಮಾ ಹಾಡಿನ ಬಿಡುಗಡೆ ಸಮಾರಂಭದ ವೇದಿಕೆಯಲ್ಲಿ ಜಗ್ಗೇಶ್ ಹುಲಿ...

ಕೈ ಕಾರ್ಯಕರ್ತರ ಘೋಷಣೆಗೆ ಕಿಡಿಗಾರಿದ ಶಾಸಕ ಮುನಿರತ್ನ

ಬೆಂಗಳೂರು : ಇಂದು ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಬಿಜೆಪಿಯ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದಾರೆ. ಮುನಿರತ್ನ ವೇದಿಕೆ...

ಮನೆ ಕೆಡವಿದ್ದಕ್ಕೆ 15 ಲಕ್ಷ ರೂ. ಪರಿಹಾರ ಪಡೆದ ಮಹಿಳೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಕ್ರಮವಾಗಿ ನೋಟಿಸ್ ನೀಡದೆ ತಮ್ಮ ಮನೆ ಕೆಡವಿದ್ದಕ್ಕೆ ಸತತ 8 ವರ್ಷ ಕಾನೂನು ಹೋರಾಟ ನಡೆಸಿ ಮಹಿಳೆಯೊಬ್ಬರು 15 ಲಕ್ಷ ರೂ. ಪರಿಹಾರ...

ಜ್ಞಾನಪೀಠ ಪ್ರಶಸ್ತಿ ಪ್ರಕಟ: ಸಾಹಿತಿ ಗುಲ್ಜಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯಗೆ ಪ್ರಶಸ್ತಿ

ನವದೆಹಲಿ: 2023ನೇ ಸಾಲಿನ ಜ್ಞಾನಪೀಠ ಪ್ರಶಸ್ತಿ ಪ್ರಕಟವಾಗಿದ್ದು ಖ್ಯಾತ ಉರ್ದು ಕವಿ, ಚಲನಚಿತ್ರ ನಿರ್ಮಾಪಕ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ 2023ರ 58ನೇ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಂಸ್ಕೃತ ಸಾಹಿತಿ...

ಬಿಜೆಪಿ ಅಥವಾ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಜನಾರ್ದನ ರೆಡ್ಡಿ

ಕೊಪ್ಪಳ: ಬಿಜೆಪಿಯನ್ನಾಗಲಿ ಕಾಂಗ್ರೆಸ್ ಪಕ್ಷವನ್ನಾಗಲಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಮೋದಿ ಮತ್ತೆ...
Join Whatsapp