ರಾಜ್ಯ

ಬೆಂಗಳೂರು | ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!

ಬೆಂಗಳೂರು: ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ...

ಸಂಚಾರ ನಿಯಮ ಉಲ್ಲಂಘನೆ: ಸವಾರರ ಮನೆಗೆ ಕ್ಯೂ ಆರ್ ಕೋಡ್ ಸಹಿತ ನೋಟಿಸ್

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನದ ಮಾಲೀಕರಿಗೆ ದಂಡ ಪಾವತಿಗೆ ನೋಟಿಸ್ ಕಳುಹಿಸಲು ನಗರ ಸಂಚಾರ ವಿಭಾಗದ ಪೊಲೀಸರು ಮುಂದಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ನೋಟಿಸ್ ನಲ್ಲಿ ಕ್ಯೂ ಆರ್ ಕೋಡ್...

ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆ ಅಗತ್ಯ: ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ಜಾತಿ ಗಣತಿ ವರದಿಯು ಕಾಂತರಾಜ್ ಆಯೋಗದ ವರದಿಯೋ ಅಥವಾ ಜಯಪ್ರಕಾಶ್ ಹೆಗ್ಡೆ ಆಯೋಗದ ವರದಿಯೋ ಎಂಬುದನ್ನು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ...

ಚಲನಚಿತ್ರ ಪ್ರಶಸ್ತಿ ಪುನರಾರಂಭಕ್ಕೆ ಸಮಿತಿ: ಬೆಂಗಳೂರು ಸಿನಿಮೋತ್ಸವ ಉದ್ಘಾಟನೆಯಲ್ಲಿ ಸಿಎಂ ಭರವಸೆ

ಬೆಂಗಳೂರು: ವಿಧಾನಸೌಧದ ಮುಂಭಾಗ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. 15ನೇ ಅಂತರಾಷ್ಟ್ರೀಯ ಸಿನಿಮಾ ಉತ್ಸವದ ರಾಯಭಾರಿ ಡಾಲಿ ಧನಂಜಯ್, ಹ್ಯಾ ಟ್ರಿಕ್ ಹೀರೋ ಶಿವರಾಜ್ ಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ...

ಕಲಬುರಗಿ: ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

ಕಲಬುರಗಿ: ಸಂಸದ ಉಮೇಶ್ ಜಾಧವ್ ಬೆಂಬಲಿಗ ಹಾಗೂ ಬಿಜೆಪಿ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ನಾಲ್ಕು ದಿನಗಳ ಹಿಂದೆಯಷ್ಟೇ...

ವರದಿ ಒಪ್ಪಲು ಸಾಧ್ಯವೇ ಇಲ್ಲ: ಜಾತಿಗಣತಿ ವಿರುದ್ಧ ಶಾಮನೂರು ಶಿವಶಂಕರಪ್ಪ ಗುಡುಗು

ದಾವಣಗೆರೆ: ಯಾರು ಏನೇ ಹೇಳಲಿ, ಜಾತಿ ಗಣತಿ ವರದಿ ಒಪ್ಪಲು ಸಾಧ್ಯವೇ ಇಲ್ಲ ಎಂದು ಹಿರಿಯ ಕಾಂಗ್ರೆಸಿಗ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಮತ್ತೊಮ್ಮೆ ಗುಡುಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಟಿಕೆಟ್ ಗೊಂದಲದ ನಡುವೆಯೇ ಚುನಾವಣೆಗೆ ಸಿದ್ಧತೆ ಆರಂಭಿಸಿದ ಸುಮಲತಾ

ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಕುತೂಹಲ ಮೂಡಿಸಿದೆ. ಬಿಜೆಪಿಗೆ ಬೆಂಬಲ ನೀಡಿರುವ ಸಂಸದೆ ಸುಮಲತಾ ಇಲ್ಲಿಂದ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರೆ, ಜೆಡಿಎಸ್ ನಾಯಕರು ಮಂಡ್ಯದಿಂದ ಸ್ಪರ್ಧಿಸಲು...

ಪಡಿತರ ವಿತರಕರಿಗೆ ಕಮಿಷನ್ ಹೆಚ್ಚಳ: ಸಿದ್ದರಾಮಯ್ಯ

ಬೆಂಗಳೂರು: ಪಡಿತರ ವಿತರಕರಿಗೆ ಪ್ರತಿ ಕೆ.ಜಿ ಅಕ್ಕಿಗೆ ನೀಡುವ ಕಮಿಷನ್‌ ಮೊತ್ತವನ್ನು ರೂ. 1.50ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಆಹಾರ ಇಲಾಖೆ ಆಯೋಜಿಸಿದ್ದ 'ಅನ್ನಭಾಗ್ಯ' ದಶಮಾನೋತ್ಸವ ಹಾಗೂ ರಾಜ್ಯ...
Join Whatsapp