ರಾಜ್ಯ

ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಸಿಗುವ ಭರವಸೆ ಇದೆ: ಎಂ. ಲಕ್ಷ್ಮಣ್

ಮಡಿಕೇರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ತಮಗೆ ಸಿಗುವ ಬಗ್ಗೆ ವಿಶ್ವಾಸ ಇದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ಎಂ ಲಕ್ಷ್ಮಣ್ ವ್ಯಕ್ತಪಡಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು,...

ಮಾಜಿ ಶಾಸಕ, ಕಾಂಗ್ರೆಸ್ ನ ವಾಸು ನಿಧನ

ಮೈಸೂರು: ಮಾಜಿ ಶಾಸಕ ಕಾಂಗ್ರೆಸ್ನ ವಾಸು ಅನಾರೋಗ್ಯದಿಂದ ಶನಿವಾರ ನಿಧನರಾದರು. ಅವರು ಚಾಮರಾಜ ಕ್ಷೇತ್ರದ ಶಾಸಕರಾಗಿ ಕೆಲಸ ಮಾಡಿದ್ದರು. ವಿದ್ಯಾವಿಕಾಸ ಎಂಜಿನಿಯರಿಂಗ್ ಕಾಲೇಜು ನಡೆಸುತ್ತಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್...

ಟಿಕೆಟ್ ತಪ್ಪಿಸಲು ಉಡುಪಿ- ಚಿಕ್ಕಮಗಳೂರಿನಲ್ಲಿ ಪಿತೂರಿ: ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಬೆಳಗಾವಿ: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ...

ಬೆಂಗಳೂರು: ರೌಡಿಶೀಟರ್ ​​ನ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕಾಟನ್​ ಪೇಟೆ ಫ್ಲವರ್​ ಗಾರ್ಡನ್​ ನಲ್ಲಿ ನಡೆದಿದೆ. ಶಿವ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ....

ಸುಮಲತಾ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಮಗೆ ಬೆಂಬಲವನ್ನಷ್ಟೇ ನೀಡಿದ್ದಾರೆ. ಇನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್...

ಮೈಸೂರು: ಮೌಲಾನಾ ಹಾಫಿಲ್‌ ಅಕ್ಮಲ್‌ ಹತ್ಯೆ

ಮೈಸೂರು: ಮೌಲಾನಾ ಹಾಫಿಲ್‌ ಅಕ್ಮಲ್‌ ಅವರನ್ನು ಹತ್ಯೆ ಮಾಡಿರುವ ಘಟನೆ ರಾಜೀವ್‌ ನಗರದ ನಿಮ್ರಾ ಮಸೀದಿ ಬಳಿ ಶುಕ್ರವಾರ ಸಂಜೆ ನಡೆದಿದೆ. ಹತ್ಯೆಗೀಡಾದ ಅಕ್ಮಲ್‌ ಅವರು ಮಾಜಿ ಕಾರ್ಪೊರೇಟರ್ ಅಯಾಝ್‌ ಪಂಡು ಅವರ ಸಹೋದರ...

ಸುಳ್ಯ: ಮನೆಗೆ ಪೈಟಿಂಗ್‌ ಕೆಲಸದ ವೇಳೆ ಮೇಲಿನಿಂದ ಬಿದ್ದು ಸಾವು

ಸುಳ್ಯ: ಮನೆಯ ಗೋಡೆಗೆ ಪೈಟಿಂಗ್‌ ಮಾಡುತ್ತಿದ್ದ ಕೆಲಸಗಾರ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಡ್ಕಾರುನಲ್ಲಿ ಸಂಭವಿಸಿದೆ. ಕಾಸರಗೋಡಿನ ಅಬ್ದುಲ್‌ ಜಬ್ಬಾರ್‌...

ಮಗನಿಗೆ ಟಿಕೆಟ್‌ ಸಂಶಯ: ಮನೆ ಮುಂದೆ ಜನ ಸೇರಿಸಿದ ಈಶ್ವರಪ್ಪ

ಶಿವಮೊಗ್ಗ: ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್‌ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಆದರೆ ಟಿಕೆಟ್‌ ಸಿಗುವುದು ಅನುಮಾನ ಎಂಬ ಸುದ್ದಿಗಳು ಹರಿದಾಡುತ್ತಿರುವುದರಿಂದ ಈಶ್ವರಪ್ಪ ಮನೆ ಮುಂದೆ ಜನರ ದಂಡನ್ನು ಸೇರಿಸಲಾದ...
Join Whatsapp