ರಾಜ್ಯ
ಟಾಪ್ ಸುದ್ದಿಗಳು
ನೇಹಾ ಕೊಲೆ ಪ್ರಕರಣದ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸಬಾರದು, ಏನನ್ನೂ ಮುಚ್ಚಿಡಬಾರದು ಎಂದಾದರೆ ರಾಜ್ಯ ಸರ್ಕಾರ ತಕ್ಷಣ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನೇಹಾ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ...
ಟಾಪ್ ಸುದ್ದಿಗಳು
ದ್ವೇಷದ ವಿರುದ್ಧ ಮತ ನೀಡಿದ್ದೇನೆ: ನಟ ಪ್ರಕಾಶ್ ರಾಜ್
ಬೆಂಗಳೂರು: ಬದಲಾವಣೆಗೆ ಮತ ನೀಡಿದ್ದೇನೆ. ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆಂದು ನಟ ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.
ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ತಮ್ಮ...
ಟಾಪ್ ಸುದ್ದಿಗಳು
ನಾನು ಮಾಡಿದ ತ್ಯಾಗಕ್ಕೆ ಜೆಡಿಎಸ್’ನಿಂದ ಬೆಲೆ ಸಿಗದಂತಾಯಿತು: ಸುಮಲತಾ
ಮಂಡ್ಯ: ತಾನು ಮಾಡಿದ ತ್ಯಾಗಕ್ಕೆ ಏನೂ ಬೆಲೆಯಿಲ್ಲದಂತಾಗಿದೆ, ಕುಮಾರಸ್ವಾಮಿಯವರು ಮನೆಗೆ ಬಂದು ಹೋದ ಮೇಲೆ ಒಂದೇ ಒಂದು ಸಲ ತನಗೆ ಫೋನ್ ಮಾಡಿಲ್ಲ ಎಂದು ಸುಮಲತಾ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ...
ಟಾಪ್ ಸುದ್ದಿಗಳು
ಕಳೆದ ಸಲಕ್ಕಿಂತ ಹೆಚ್ಚು ವೋಟುಗಳಿಂದ ಗೆಲ್ಲುವ ನಿರೀಕ್ಷೆ ಇದೆ: ಡಿಕೆ ಸುರೇಶ್
ರಾಮನಗರ: ಕ್ಷೇತ್ರದ ಎಲ್ಲ ಭಾಗಗಳಿಂದ ತಮಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಮತ್ತು ಕಳೆದ ಸಲಕ್ಕಿಂತ ಹೆಚ್ಚಿನ ಮತಗಳಿಂದ ಗೆಲ್ಲುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹೇಳಿದರು.
ಈ ಬಗ್ಗೆ ಮಾತನಾಡಿದ...
ಟಾಪ್ ಸುದ್ದಿಗಳು
ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ: ಕುಮಾರಸ್ವಾಮಿ
ರಾಮನಗರ: ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಗಳನ್ನು ವಿತರಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ತಮ್ಮ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮತದಾರರಿಗೆ...
ಟಾಪ್ ಸುದ್ದಿಗಳು
ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.
ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋದಮ್ಮ (55) ಮೃತ ಮಹಿಳಾ ಸಿಬ್ಬಂದಿ.
ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು....
ಟಾಪ್ ಸುದ್ದಿಗಳು
ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ.
ಅಲ್ಲದೆ ಎಲ್ಲರೂ ತಪ್ಪ ಮತ ಚಲಾಯಿಸಿ, ಭಾರತವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.
'ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು...
ಟಾಪ್ ಸುದ್ದಿಗಳು
ನಕಲಿ ನೋಟು ಜಾಲ ಪತ್ತೆ: 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ
ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ನಕಲಿ ನೋಟಿನ ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾರೆ. ದಾಳಿ...